ರಾತ್ರಿ ಲಭ್ಯವಿಲ್ಲದ 108 ಆ್ಯಂಬುಲೆನ್ಸ್‌ ಸೇವೆ


Team Udayavani, Aug 11, 2017, 8:30 AM IST

108.jpg

ಬೆಳ್ಳಾರೆ : ಇಲ್ಲಿ 108 ಆ್ಯಂಬುಲೆನ್ಸ್‌ ವಾಹನ ಇದ್ದರೂ ರಾತ್ರಿ ವೇಳೆ ಅಲಭ್ಯವಾಗುವುದರಿಂದ ರೋಗಿಗಳಿಗೆ ಸಮಸ್ಯೆಯಾಗಿದೆ. 

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡದಲ್ಲಿ 108 ವಾಹನದ ಸಿಬಂದಿಗೆ ಉಳಿಯಲು ವ್ಯವಸ್ಥೆ ಮಾಡಲಾಗಿತ್ತು. ಕೆಲವು ತಿಂಗಳುಗಳ ಕಾಲ ಅವರು ಅಲ್ಲಿ ವಾಸಿಸಿದ್ದರು. ಆದರೆ ಈಗ ಅವರು ಬೆಳ್ಳಾರೆಯಲ್ಲಿ ವಾಹನವನ್ನು ನಿಲ್ಲಿಸಿ, ಬೇರೆಡೆಗೆ ಮಲಗಲು ಹೋಗು ತ್ತಾರೆ. ಇದರಿಂದ ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ರೋಗಿಗಳಿಗೆ ಅಲಭ್ಯ ವಾಗಿದೆ. ಇದರಿಂದ ಸ್ಥಳೀಯರು ಸಂಕಷ್ಟ ಪಡುವಂತಾಗಿದೆ ಎಂಬುದು ನಾಗರಿಕರ ಆಕ್ರೋಶ.

ರಾತ್ರಿ ಸುಳ್ಯದ 108 ವಾಹನ
ಈಗ ರಾತ್ರಿ ತುರ್ತುಗಾಗಿ ಆ್ಯಂಬುಲೆನ್ಸ್‌ ಬೇಕಾದರೆ ಸುಳ್ಯವನ್ನೇ ಆಶ್ರಯಿಸಬೇಕಿದೆ. ಕೆಲವೊಮ್ಮೆ ತುರ್ತು ಚಿಕಿತ್ಸೆ ಅಗತ್ಯ ವಿರುವವರಿಗೆ ಕಷ್ಟವಾಗುತ್ತಿದೆ. ಜತೆಗೆ ವಾಹನದ ಇಂಧ‌ನ, ಸಮಯವೂ ಹಾಳಾ ಗುತ್ತಿದೆ. 

ಹೋರಟಕ್ಕೆ ಸಂದ ಜಯ
ಬೆಳ್ಳಾರೆಗೆ 108 ಆ್ಯಂಬುಲೆನ್ಸ್‌  ಬೇಕೆಂದು ಸ್ಥಳೀಯರು ಹಲವು ಬಾರಿ ಆಗಿನ ಆರೋಗ್ಯ ಮಂತ್ರಿಗೆ, ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದರು. ಆ್ಯಂಬುಲೆನ್ಸ್‌ ಸೇವೆ ಬೇಕೆಂದು ಸಣ್ಣ ಮಟ್ಟಿನ ಹೋರಾಟವೇ ನಡೆದಿತ್ತು. ಇದರ ಫ‌ಲವಾಗಿ ಆ್ಯಂಬು ಲೆನ್ಸ್‌ ಸೇವೆ ದೊರೆಯಿತು. ಆದರೆ ಈಗ ಆ ಸೇವೆ ಕೆಲವೇ ಗಂಟೆಗಳಿಗೆ ಸೀಮಿತವಾಗಿರುವುದು ಸ್ಥಳೀಯರಿಗೆ ನಿರಾಶೆಯನ್ನುಂಟು ಮಾಡಿದೆ.

ವಿದ್ಯುತ್‌ ಸಂಪರ್ಕ ಕಡಿತ
ಸಿಬಂದಿ ಉಳಿಯುತ್ತಿದ್ದ ಕಟ್ಟಡದ ನೀರು ಮತ್ತು ವಿದ್ಯುತ್‌ ಬಿಲ್‌ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಂಪರ್ಕ ಕಡಿತ ಗೊಂಡಿದೆ. ಈ ಬಗೆ‌Y ಕೂಡಲೇ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ. 

ಖಾಸಗಿ ನಿರ್ವಹಣೆ
108 ಆ್ಯಂಬುಲೆನ್ಸ್‌ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಲಾಗಿದೆ. ಅವರಿಗೆ ಬೆಳ್ಳಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಟ್ಟದಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗಿತ್ತು. ಸಂಬಂಧಪಟ್ಟವರಿಗೆ ನಾನು ಮನವರಿಕೆ ಮಾಡುತ್ತೇನೆ.
– ಡಾ| ಸುಬ್ರಹ್ಮಣ್ಯ ತಾಲೂಕು ವೈದ್ಯಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

1

Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು

1-ptt

Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.