2019 ಧಾತುಗಳ ಆವರ್ತಕ ಕೋಷ್ಠಕ ವರ್ಷ 


Team Udayavani, Jan 5, 2019, 4:24 AM IST

5-january-1.jpg

1869ರಲ್ಲಿ ಡಿಮಿಟ್ರಿ ಮೆಂಡಲೀವ್‌ ಧಾತುಗಳ ಆವರ್ತ ಕೋಷ್ಠಕವನ್ನು ಕಂಡು ಹಿಡಿದು ಇಂದಿಗೆ 150 ವರ್ಷಗಳು ಸಂದಿವೆ. ಈ ಕಾರಣಕ್ಕಾಗಿ ವಿಶ್ವಸಂಸ್ಥೆ ತನ್ನ 72ನೇ ಸಾಮಾನ್ಯ ಸಭೆಯಲ್ಲಿ 2019 ವರ್ಷವನ್ನು ಧಾತುಗಳ ಆವರ್ತ ಕೋಷ್ಠಕದ ಅಂತಾರಾಷ್ಟ್ರೀಯ ವರ್ಷವಾಗಿ ಆಚರಿಸಲು ನಿರ್ಧರಿಸಿದೆ.

ಯಾರು ಡಿಮಿಟ್ರಿ ಮೆಂಡಲೀವ್‌
ಈತ ರಷ್ಯಾದ ರಸಾಯನಶಾಸ್ತ್ರಜ್ಞ. 1834 ಫೆ. 8ರಂದು ಸೈಬೀರಿಯಾದ ತೊಬೊಲೊಸ್ಕ್ನಲ್ಲಿ ಜನಿಸಿದರು. ಇವರು ಸೈಂಟ್‌ಪೀಟರ್ಬರ್ಗ್‌ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿ. ರಸಾಯನ ಶಾಸ್ತ್ರದಲ್ಲಿ ಬಹುಮುಖ್ಯವಾದ ಧಾತುಗಳ ಆವರ್ತ ಕೋಷ್ಠಕ, ಪರಮಾಣು ತೂಕ ಆವಿಷ್ಕರಿಸಿದ್ದು ವಿಜ್ಞಾನ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ. ಇದಕ್ಕಾಗಿ 1906ರಲ್ಲಿ ಅವರಿಗೆ ನೊಬೆಲ್‌ ಪ್ರಶಸ್ತಿ ಸಂದಿದೆ.

ಆಚರಣೆ ಉದ್ದೇಶವೇನು?
ಜಾಗತಿಕ ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ಸೌರಶಕ್ತಿ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಪರಿಹಾರ ಒದಗಿಸುವ ಸಲುವಾಗಿ ಜಾಗತಿಕ ಜಾಗೃತಿಗಾಗಿ ಮತ್ತು ರಸಾಯನ ಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವಸಂಸ್ಥೆ 2019ನ್ನು ಧಾತುಗಳ ಆವರ್ತ ಕೋಷ್ಠಕ ಅಂತಾರಾಷ್ಟ್ರೀಯ ವರ್ಷವಾಗಿ ಘೋಷಿಸಿದೆ.

ಆಚರಣೆ ಹೇಗೆ?
ವರ್ಷಾದ್ಯಂತ ಯುನೆಸ್ಕೋ, ವಿಜ್ಞಾನ ಸಂಘಗಳು, ಶೈಕ್ಷಣಿಕ ಮತ್ತು ಸಂಶೋಧನ ಸಂಸ್ಥೆಗಳು ಆವರ್ತ ಕೋಷ್ಠಕದ ಮಹತ್ವ, ಇಂದಿನ ಪರಿಸ್ಥಿತಿಗೆ ಅದನ್ನು ಅನ್ವಯಿಸುವ ಕುರಿತಾಗಿ ಕಾರ್ಯಾಗಾರಗಳನ್ನು ಮಾಡಲಾಗುತ್ತದೆ. ಮುಂದಿನ ಪೀಳಿಗೆಯ ಸಂಶೋಧಕರು ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಸಲು ಸಹಕಾರಿಯಾಗುವಂತೆ ಪ್ರಯತ್ನಿಸಲಾಗುತ್ತದೆ. 

ಏನಿದು ಧಾತುಗಳ ಆವರ್ತ ಕೋಷ್ಠಕ
ಆವರ್ತ ಕೋಷ್ಠಕ ರಾಸಾಯನಿಕ ಅಂಶಗಳ ಕೋಷ್ಠಕ. ಪರಮಾಣು ಸಂಖ್ಯೆ, ಎಲೆಕ್ಟ್ರಾನ್‌ ಸಂರಚನೆಯಿಂದ ಮತ್ತು ಪುನರಾವರ್ತಿತ ರಾಸಾಯನಿಕ ಗುಣಲಕ್ಷಣಗಳಿಂದ ವ್ಯವಸ್ಥೆಗೊಳಿಸಲ್ಟಟ್ಟಿರುತ್ತದೆ. ಇದು ರಾಸಾಯನಿಕ ಪ್ರಕ್ರಿಯೆ ಮತ್ತು ರಾಸಾಯನಿಕ ಅಂಶಗಳ ಕುರಿತಾಗಿ ವಿವರಿಸುತ್ತದೆ. ಇದರ ಆಧಾರದಲ್ಲಿ ಅನೇಕ ಪ್ರಯೋಗಗಳು ನಡೆದಿವೆ ಮತ್ತು ನಡೆಯುತ್ತಿವೆ. 150 ವರ್ಷಗಳಷ್ಟು ಹಳೆಯ ಸಿದ್ಧಾಂತ ಇದಾದರೂ ಇಂದಿಗೂ ಪ್ರಸ್ತುತವಾಗಿದೆ. 

 ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.