ಬಾರ್ಜ್‌ ಇಂಧನ ತೆರವಿಗೆ 24 ಗಂಟೆ ಗಡು

Team Udayavani, Jun 7, 2017, 12:58 PM IST

DC-mangaklore.jpg

ಮಂಗಳೂರು: ಉಳ್ಳಾಲದ ಸಮುದ್ರದಲ್ಲಿ ಮುಳುಗಡೆಯಾಗುತ್ತಿರುವ ಬಾರ್ಜ್‌ನಿಂದ ಮುಂದಿನ 24 ಗಂಟೆ ಯೊಳಗಡೆ  ಇಂಧನ ತೆರವು(ಡಿಪ್ಯುಯೆಲ್‌)ಗೊಳಿಸು ವಂತೆ ಬಾರ್ಜ್‌ ಕಂಪೆನಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ತಿಳಿಸಿದ್ದಾರೆ.

ಮಂಗಳವಾರ “ಉದಯವಾಣಿ’ಯ ಜತೆ ಮಾತನಾಡಿದ ಅವರು, ಸಮುದ್ರದಲ್ಲಿ ತಡೆಗೋಡೆ ನಿರ್ಮಾಣ ಗುತ್ತಿಗೆ ಪಡೆದವರ ಹಾಗೂ ಜಿಲ್ಲಾಡಳಿತ ನೇತೃತ್ವದ ತಜ್ಞರ ತಂಡ ಸ್ಥಳಕ್ಕೆ ತೆರಳಿ ಮುಳುಗಡೆ ಭೀತಿಯಲ್ಲಿರುವ ಬಾರ್ಜ್‌ನಲ್ಲಿರುವ ಇಂಧನದ ಪ್ರಮಾಣ ಪರಿಶೀಲಿಸಿದೆ. ಜಲಚರ ಹಾಗೂ ಪರಿಸರದ ಹಿತದೃಷ್ಟಿಯಿಂದ ಕೂಡಲೇ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದರು.

ಸಮುದ್ರದ ಅಲೆಗಳ ರಭಸವನ್ನು ದುರ್ಬಲಗೊಳಿಸಲು ತಡೆಗೋಡೆ (ರೀಫ್‌) ನಿರ್ಮಿಸಲಾಗುತ್ತಿದೆ. ಈಗ ಬಾರ್ಜ್‌ ತಡೆಗೋಡೆಯ ಮೇಲೆ ನಿಂತಿದ್ದರೂ ಮೇಲ್ನೋಟಕ್ಕೆ ತಡೆ ಗೋಡೆಗೆ ಹಾನಿಯಾದಂತಿಲ್ಲ. ತಡೆ  ಗೋಡೆಗೆ ಹಾನಿಯಾಗಬಹುದು ಎಂದು ಎಡಿಬಿ ಅಧಿಕಾರಿ ಗಳೂ ಯಾವುದೇ ವರದಿ ನೀಡಿಲ್ಲ. ತಡೆಗೋಡೆಗೆ ಹಾನಿಯಾಗಿ ರುವ ಬಗ್ಗೆ ವರದಿ ಬಂದಲ್ಲಿ, ಬಾರ್ಜ್‌ ಮಾಲಕರ ವಿರುದ್ಧ  ಕಾನೂನು ಕ್ರಮ ಜರಗಿಸಲಾಗುವುದು ಎಂದರು.

ಮುಳುಗುತ್ತಿರುವ ಬಾರ್ಜನ್ನು ರಕ್ಷಿಸುವಂತೆ ಸೂಚನೆ ನೀಡಿದ್ದರೂ ಅದರ ಸಾಧ್ಯಾಸಾಧ್ಯತೆಗಳ ಬಗ್ಗೆ ನೋಡಬೇಕಿದೆ. ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಬಾರ್ಜ್‌ ಸಮೀಪ ಹೋಗುವುದೇ ಅಪಾಯಕಾರಿ. ಎಲ್ಲವನ್ನೂ ಪರಿಶೀಲಿಸಿ ಯಾವ ರೀತಿಯ ಕಾರ್ಯಾಚರಣೆ ಕೈಗೊಳ್ಳುವುದು ಎಂಬ ಬಗ್ಗೆ ಸಂಬಂಧಪಟ್ಟವರ ಜತೆಗೆ ಚರ್ಚಿಸಲಾಗುತ್ತಿದೆ. ಇದೇ ಕಾರಣಕ್ಕೆ ಮೊದಲು ಬಾರ್ಜ್‌ನ ಇಂಧನ ತೆರವಿಗೆ ಆದ್ಯತೆ ನೀಡಲಾಗಿದೆ. ಆ ಬಳಿಕ ಬಾರ್ಜನ್ನು ಮೇಲೆತ್ತುವ ಬಗ್ಗೆ ಗಮನಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.