PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Team Udayavani, Sep 21, 2024, 1:35 PM IST

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ:
ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ ನ ಎರಡನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣ ಮಾಡಲು 1.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮಟ್ಟದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗೆ ಮತ್ತಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆಪಿ ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.