Online ಸ್ಟಾಕ್‌ ಟ್ರೆಂಡಿಂಗ್‌ ಆ್ಯಪ್‌ ಹೆಸರಿನಲ್ಲಿ ಹಣ ವರ್ಗಾಯಿಸಿ 25 ಲಕ್ಷ ರೂ. ವಂಚನೆ

Team Udayavani, Nov 18, 2023, 9:48 PM IST

online ಸ್ಟಾಕ್‌ ಟ್ರೆಂಡಿಂಗ್‌ ಆ್ಯಪ್‌ ಹೆಸರಿನಲ್ಲಿ ಹಣ ವರ್ಗಾಯಿಸಿ 25 ಲಕ್ಷ ರೂ. ವಂಚನೆ

ಮಂಗಳೂರು: ಆನ್‌ಲೈನ್‌ ಸ್ಟಾಕ್‌ ಟ್ರೇಡಿಂಗ್‌ ಆ್ಯಪ್‌ ಮೂಲಕ ಹಣ ಸಂಪಾದಿಸುವ ಆಮಿಷಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು 25 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರನ್ನು ಆ್ಯಪ್‌ಗೆ ಸೇರಿಸಲಾಗಿದ್ದು, ಮೊದಲಿಗೆ ಸಣ್ಣ ಟಾಸ್ಕ್ ನೀಡಿ ಸ್ವಲ್ಪ ಪ್ರಮಾಣದ ಹಣ ನೀಡಿದ್ದಾರೆ. ಇದರಿಂದ ಆಮಿಷಕ್ಕೆ ಒಳಗಾಗಿ ದೊಡ್ಡ ಮಟ್ಟದ ಹಣ ಗಳಿಸಲು ದೊಡ್ಡ ಟಾಸ್ಕ್ ನಲ್ಲಿ ಭಾಗವಹಿಸಿದ್ದಾರೆ.

50,000 ರೂ., 4,50,000 ರೂ, 15,00,000 ರೂ., 5,00,000 ರೂ. ನಂತೆ ಹೂಡಿಕೆ ಮಾಡಿದ್ದಾರೆ. ಹೂಡಿಕೆಯಾದ ಹಣವನ್ನು ವಿತ್‌ ಡ್ರಾ ಮಾಡಲು ಪ್ರಯತ್ನಿಸಿದಾಗ ಹಣವು ವಿತ್‌ ಡ್ರಾ ಆಗಿಲ್ಲ. ಹಂತ ಹಂತವಾಗಿ ಹೀಗೆ ಒಟ್ಟು 25 ಲಕ್ಷ ರೂ. ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.