28ವರ್ಷದ ಹಿಂದೆ ಚಿನ್ನಕ್ಕಾಗಿ ನಾಲ್ವರನ್ನು ಕೊಲೆಗೈದ ಪ್ರವೀಣ್‌ಗೆ ಸಿಕ್ಕಿಲ್ಲ ಬಿಡುಗಡೆ ಭಾಗ್ಯ
Team Udayavani, Aug 16, 2022, 8:30 AM IST
ಮಂಗಳೂರು : ವಾಮಂಜೂರಿನಲ್ಲಿ 28 ವರ್ಷಗಳ ಹಿಂದೆ ಚಿನ್ನಕ್ಕಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಿ ಜೈಲಿನಲ್ಲಿರುವ ಪ್ರವೀಣ್ ಕುಮಾರ್ ಬಿಡುಗಡೆಯಾಗಿಲ್ಲ ಎಂದು ಹತ್ಯೆಯಾ ದವರ ಕುಟುಂಬಸ್ಥರು ತಿಳಿಸಿದ್ದಾರೆ.
ನಿರಂತರ ಸಂಪರ್ಕ
ಪೊಲೀಸ್ ಅಧಿಕಾರಿಗಳೊಂದಿಗೂ ನಿರಂತರ ಸಂಪರ್ಕದಲ್ಲಿದ್ದೇವೆ. ಈಗಾ ಗಲೇ ರಾಜ್ಯದ ಗೃಹ ಸಚಿವರು ಕೂಡ ಹಂತಕ ಪ್ರವೀಣ್‌ನನ್ನು ಬಿಡುಗಡೆ ಮಾಡುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಮಾಧಾನ, ಸಂತಸ
ಕಾರಾಗೃಹದಲ್ಲಿ ಸನ್ನಡತೆ ಆಧಾರದಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಪ್ರವೀಣ್‌ನನ್ನು ಬಿಡುಗಡೆ ಮಾಡುವ ಪೂರ್ವದಲ್ಲಿ ಕಾರಾಗೃಹ ಇಲಾಖೆ ಪೊಲೀಸರಿಂದ ವರದಿ ಕೇಳಿತ್ತು. ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಅದನ್ನು ಪೊಲೀಸರು ಕಾರಾಗೃಹ ಇಲಾಖೆಗೆ ರವಾನಿಸಿದ್ದರು. ಪ್ರವೀಣ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಮಾಧಾನ ಮತ್ತು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
New Airstrip: ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣಕ್ಕೆ ಜಮೀನು ತೊಡಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.