ಜ. 20: ಐತಿಹಾಸಿಕ ಕೋಟಿ- ಚೆನ್ನಯ ಕಂಬಳ 


Team Udayavani, Jan 18, 2018, 12:26 PM IST

18-Jan-11.jpg

ಪುತ್ತೂರು: ರಜತ ಸಂಭ್ರಮದಲ್ಲಿರುವ ಹೊನಲು ಬೆಳಕಿನ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳ ಜ. 20ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 25ನೇ ವರ್ಷದ ಹಿನ್ನೆಲೆಯಲ್ಲಿ ಕಂಬಳದ ಕೋಣಗಳು ಕರೆಗೆ ಇಳಿಯುವಾಗಲೇ ವಿಶೇಷತೆ ಇದೆ. ಭಾಗವಹಿಸುವ ಎಲ್ಲ 150ಕ್ಕೂ ಅಧಿಕ ಜೋಡಿ ಕೋಣಗಳಿಗೆ 1 ಮುಡಿ ಅಕ್ಕಿ, ರಜತ ಫಲಕ ನೀಡಲಾಗುವುದು.

ಈ ಬಾರಿ ಕಂಬಳ ಸ್ಪರ್ಧಾ ವಿಭಾಗದ ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳ್ಳಿಹಬ್ಬ ಪ್ರಯುಕ್ತ ಬೊಳ್ಳಿಕರೆ ಸ್ಮರಣ ಸಂಚಿಕೆ ಬಿಡುಗಡೆಯಾಗಲಿದೆ ಎಂದರು.

ಜ. 20ರಂದು ಬೆಳಗ್ಗೆ 10.32ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಉದ್ಘಾಟಿಸುವರು. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಸಾರಿಗೆ ಸಚಿವ ಎಚ್‌. ಎಂ. ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜಯಕರ್ನಾಟಕ ಸಂಸ್ಥಾಪಕ ಎನ್‌. ಮುತ್ತಪ್ಪ ರೈ, ಅನುರಾಧಾ ಮುತ್ತಪ್ಪ ರೈ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌, ಶಾಸಕರಾದ ವಸಂತ ಬಂಗೇರ, ಪ್ರತಾಪಚಂದ್ರ ಶೆಟ್ಟಿ, ಎಂಎಲ್‌ಸಿ ಐವನ್‌ ಡಿ’ಸೋಜಾ, ಬೆಂಗಳೂರು ಎಂಆರ್‌ಜಿ ಬಂಜಾರ ಗ್ರೂಪ್ಸ್‌ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಭಾಗವಹಿಸುವರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್‌ ಸಹಿತ ಹಲವರಿಗೆ ಸಮ್ಮಾನ ಮಾಡಲಾಗುವುದು ಎಂದರು.

ಜ. 21ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಶಕುಂತಳಾ ಟಿ. ಶೆಟ್ಟಿ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು, ಎಪಿಎಂಸಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಬಲ್ನಾಡು ಶ್ರೀ ಉಳ್ಳಾಲ್ತಿ ದಂಡನಾಯಕ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಚನಿಲ ತಿಮ್ಮಪ್ಪ ಶೆಟ್ಟಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು, ಜಯಕರ್ನಾಟಕ ಸಂಸ್ಥೆ ತಾಲೂಕು ಅಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ ಮುಖ್ಯ ಅತಿಥಿಗಳಾಗಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಸಂಚಾಲಕ ಎನ್‌. ಸುಧಾಕರ ಶೆಟ್ಟಿ, ಕೋಶಾಧಿಕಾರಿ ಪ್ರಸನ್ನ ಕುಮಾರ್‌ ಶೆಟ್ಟಿ ಪಿ.ಎನ್‌., ಪ್ರ. ಕಾರ್ಯದರ್ಶಿ ದಿನೇಶ್‌ ಕುಲಾಲ್‌ ಪಿ.ವಿ., ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ಸುಧೀರ್‌ ಶೆಟ್ಟಿ ಉಪಸ್ಥಿತರಿದ್ದರು.

ಕಂಬಳದ ವಿಶೇಷತೆ
.ನಟರಾದ ಗೋಲ್ಡನ್‌ ಸ್ಟಾರ್‌ ಗಣೇಶ್‌, ರಂಗಾಯಣ ರಘು, ರಕ್ಷಿತ್‌ ಶೆಟ್ಟಿ, ರಶ್ಮಿಕ ಮಂದಣ್ಣ ಭಾಗಿ.
. ಪ್ರಥಮ, ದ್ವಿತೀಯ ಸ್ಥಾನಗಳಿಸುವ ಕೋಣಗಳಿಗೆ ಚಿನ್ನದ ಪದಕ.
. 25 ವರ್ಷಗಳ ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸಿದ
 . ಬೋಳಂತೂರುಗುತ್ತು ಗಂಗಾಧರ ರೈ ಅವರ ಕಾಟಿ ಕೋಣಕ್ಕೆ ಸಮ್ಮಾನ.
. ಸುಡುಮದ್ದು ಪ್ರದರ್ಶನ.
. 25ನೇ ವರ್ಷದ ಕಂಬಳ ಹಿನ್ನೆಲೆ ಪುತ್ತೂರು ಪೇಟೆ ಶೃಂಗಾರ.
. ಪುತ್ತೂರಿನ ಐದು ಕಡೆ ಕೋಟಿ- ಚೆನ್ನಯ ದ್ವಾರ ನಿರ್ಮಾಣ.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.