ಗುರುಪುರ ಸೇತುವೆಗೆ 40 ಕೋಟಿ ರೂ.


Team Udayavani, Jul 16, 2018, 9:52 AM IST

revanna.gif

ನೆಲ್ಯಾಡಿ: ಗುರುಪುರ ಸೇತುವೆಗೆ 40 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರು ಗುಂಡ್ಯದಲ್ಲಿ ನಡೆದ ಸಮಾರಂಭದಲ್ಲಿ ಭರವಸೆ ನೀಡಿದ್ದಾರೆ. ಕೋಣೆಹಾರ, ಮೂಡಿಗೆರೆ, ಬಿ.ಸಿ. ರೋಡ್‌, ಪುಂಜಾಲಕಟ್ಟೆ ರಸ್ತೆ ಕೆಲಸದ ಬಗ್ಗೆ ಕ್ರಮ ಕೈಗೊಳ್ಳ ಲಾಗಿದೆ. ಮಂಗಳೂರು- ಮಾಣಿ- ಮೈಸೂರು ನಡುವಿನ ಸೇತುವೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

 ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಕರಾವಳಿಗೆ ಬಜೆಟ್‌ ಅನುದಾನ ಕಡಿಮೆ ಆಗಿದೆ. ಪಿಡಬ್ಲೂಡಿ ರಸ್ತೆಗಳಿಗೆ ವಿಶೇಷ ಪ್ಯಾಕೇಜ್‌ ಬೇಕು. ರಸ್ತೆ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.  ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಮಾತನಾಡಿ,    ಸುರಕ್ಷತೆ ದೃಷ್ಟಿಯಿಂದ ಘಾಟಿ ರಸ್ತೆಗೆ 1 ಕೋಟಿ ರೂ. ಹೆಚ್ಚು ಅನುದಾನ ತೆಗೆದಿಡಬೇಕು. ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ನಡುವೆ ಶೌಚಾಲಯ, ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಲು ಆದೇಶ ಹೊರಡಿಸಲಾಗಿದೆ ಎಂದರು. 

ರೈ ವರ್ಸಸ್‌ ನಳಿನ್‌
ಮಾಜಿ ಸಚಿವ ರಮಾನಾಥ ರೈ ಮಾತನಾಡುತ್ತಾ, ರಾಷ್ಟ್ರೀಯ ಹೆದ್ದಾರಿಯ ಕೆಲಸ ಮುಗಿದಿದೆ. ಇದರಲ್ಲಿ ರೇವಣ್ಣ ಅವರ ಜವಾಬ್ದಾರಿ ಇತ್ತು. ಇನ್ನು ಮುಂದೆ ಆಗಬೇಕಾದ ಕೆಲಸ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆಗಬೇಕು. ಇದರ ಜವಾ ಬ್ದಾರಿಯನ್ನು ಸಂಸದ ನಳಿನ್‌ ಕುಮಾರ್‌ ತೆಗೆದುಕೊಳ್ಳಬೇಕು. ರಾ. ಹೆದ್ದಾರಿ ಹಾಗೂ ರಾ. ಹೆದ್ದಾರಿ ಪ್ರಾಧಿಕಾರ ಎರಡೂ ಬೇರೆ ಬೇರೆ ಎಂದರು. ನಡುವೆ ಮಾತನಾಡಿದ ಸಂಸದ ನಳಿನ್‌ ಕುಮಾರ್‌, ಈ ವೇದಿಕೆಯಲ್ಲಿ ರಾಜಕೀಯದ ಮಾತು ಬೇಡ ಎಂದರು. ಮಾತು ಮುಂದುವರಿಸಿದ ರಮಾನಾಥ ರೈ, ತಾನು ಹೇಳುವುದರಲ್ಲಿ ತಪ್ಪಿಲ್ಲ. ಸತ್ಯ ಹೇಳಿದರೆ ಕೆಲವರಿಗೆ ಆಗುವುದಿಲ್ಲ ಎಂದು ಮಾತನ್ನು ತೇಲಿಸಿ ಬಿಟ್ಟರು. ರೇವಣ್ಣ ಹಾಗೂ ಯು.ಟಿ. ಖಾದರ್‌ ಅವರು ಪರಿಶೀಲನೆ ನಡೆಸಿ ಕಾಮಗಾರಿ ಗಳಿಗೆ ವೇಗ ನೀಡುವ ಕೆಲಸ ಆಗ ಬೇಕು ಎಂದರು.

ಟಾಪ್ ನ್ಯೂಸ್

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.