Part Time ಟೆಲಿಗ್ರಾಂ ಆ್ಯಪ್ನಲ್ಲಿ ಟಾಸ್ಕ್ ನೀಡಿ 5.85 ಲ.ರೂ. ವಂಚನೆ
Team Udayavani, Nov 17, 2023, 8:47 PM IST
ಮಂಗಳೂರು: ಪಾರ್ಟ್ಟೈಮ್ ಜಾಬ್ ಹೆಸರಿನಲ್ಲಿ ಟೆಲಿಗ್ರಾಂ ಆ್ಯಪ್ನಲ್ಲಿ ಟಾಸ್ಕ್ ನೀಡಿ 5.85 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 30ರಂದು ದೂರುದಾರ ವಾಟ್ಸ್ಅಪ್ ನಂಬರ್ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ದೂರುದಾರರು ಹಣ ಪಾವತಿಸಿ ಟಾಸ್ಕ್ ಪೂರ್ಣಗೊಳಿಸಿದ್ದರು. ಅವರಿಂದ ಹಂತ ಹಂತವಾಗಿ ಅ. 30ರಿಂದ ನ. 13ರ ವರೆಗೆ ಒಟ್ಟು 5.85 ಲ.ರೂ.ಗಳನ್ನು ಪಡೆದುಕೊಂಡು ಅನಂತರ ಯಾವುದೇ ಹಣ ಮರಳಿಸದೆ ವಂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.