ಕಂಗೊಳಿಸಲಿದೆ ಚತುರ್ವಿಧ ದಾನದ ಬೀಡು

ನಾಳೆ ಡಾ| ಹೆಗ್ಗಡೆ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವ

Team Udayavani, Oct 23, 2019, 4:55 AM IST

t-25

ಬೆಳ್ತಂಗಡಿ: ಚತುರ್ವಿಧ ದಾನಕ್ಕಾಗಿ ನಾಡಿನೆಲ್ಲೆಡೆ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಧರ್ಮ ಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವು ಅ.24ರಂದು ಜರಗಲಿದೆ.

ಪಟ್ಟಾಭಿಷೇಕ ಪ್ರಯುಕ್ತ ಅ.24ರಂದು ಸಂಜೆ 4 ಗಂಟೆಗೆ ಧರ್ಮಸ್ಥಳ ಶ್ರೀ ಮಹೋತ್ಸವ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಶಾಸಕ ಹರೀಶ್‌ ಪೂಂಜ ಮತ್ತು ವಿ. ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಂಗೊಳಿಸಲಿದೆ ಧರ್ಮಸ್ಥಳ
ಕ್ಷೇತ್ರದ ದೇವಸ್ಥಾನ, ಬೀಡು, ಬಸದಿ, ಅಮೃತವರ್ಷಿಣಿ ಸಭಾ ಭವನ, ವಸತಿಛತ್ರಗಳು ಅಲಂಕೃತಗೊಳ್ಳಲಿವೆ. ಶ್ರೀ ಮಂಜುನಾಥ ಸ್ವಾಮಿ ದೇಗುಲ, ಚಂದ್ರನಾಥ ಸ್ವಾಮಿ
ಬಸದಿ ಯಲ್ಲಿ ವಿಶೇಷ ಪೂಜೆ ನಡೆಯಲಿದೆ. ನಾಡಿನ ಗಣ್ಯರು, ವಿವಿಧ ಸಂಸ್ಥೆಗಳ ನೌಕರರು, ಭಕ್ತರು, ಅಭಿಮಾನಿಗಳು, ಊರ- ಪರವೂರ ನಾಗರಿಕರು ಡಾ| ಹೆಗ್ಗಡೆಯವರಿಗೆ ಫಲಪುಷ್ಪ ಸಮರ್ಪಿಸಿ, ಗೌರವಿಸುತ್ತಾರೆ. ಧರ್ಮಸ್ಥಳದ ಗ್ರಾಮಸ್ಥರು, ವ್ಯಾಪಾರಸ್ಥರು, ನೌಕರರು ಮತ್ತು ಭಕ್ತರು ಸೇರಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ.

1968ರ ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ಡಾ| ಹೆಗ್ಗಡೆ ಯವರು ಪಟ್ಟಾಭಿಷಿಕ್ತರಾದರು. ಬಳಿಕ ಶ್ರೀ ಕ್ಷೇತ್ರದ ವತಿ ಯಿಂದ ಹಲವಾರು ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಸಾಮೂಹಿಕ ವಿವಾಹ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರ, ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ, ಕಲ್ಯಾಣ ಮಂಟಪಗಳು, ಶಾಂತಿವನ ಟ್ರಸ್ಟ್‌ ಮೂಲಕ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಅನುಸಾuನ, ಧರ್ಮೋತ್ಥಾನ ಟ್ರಸ್ಟ್‌ ಮೂಲಕ ಐತಿಹಾಸಿಕ ದೇವಸ್ಥಾನಗಳು ಮತ್ತು ಸ್ಮಾರಕಗಳ ಜೀರ್ಣೋದ್ಧಾರ ಮತ್ತು ಸಂರಕ್ಷಣೆ ಇತ್ಯಾದಿ ಹತ್ತು – ಹಲವು ಯೋಜನೆಗಳನ್ನು ಡಾ| ಹೆಗ್ಗಡೆಯವರು ಲೋಕ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿದ್ದಾರೆ.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.