ಮಂಗಳೂರು : ಸಿಸಿಬಿಯಿಂದ ಅಪಾರ ಗಾಂಜಾ ಸಹಿತ 7 ಸೆರೆ
Team Udayavani, Oct 18, 2017, 4:55 PM IST
ಮಂಗಳೂರು: ನರಗದಲ್ಲಿ ಗಾಂಜಾ ವಿರುದ್ಧ ಸಮರಕ್ಕಿಳಿದಿರುವ ಸಿಸಿಬಿ ಪೊಲೀಸರು ಬುಧವಾರ ಮಹತ್ವದ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿ ಸಹಿತ 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಸರಬರಾಜು ಆಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ವಿದ್ಯಾರ್ಥಿ ಪೊಲೀಸ್ ದಾಳಿಯ ವೇಳೆ ಗಾಂಜಾ ಬಳಕೆ ಮಾಡುತ್ತಿದ್ದ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.