ಬಜಪೆ: 9 ಜಾನುವಾರು ಸಹಿತ 8 ಲಕ್ಷ ರೂ. ಮೌಲ್ಯದ ಸೊತ್ತು ಪೊಲೀಸ್ ವಶ
Team Udayavani, Jun 6, 2024, 11:16 PM IST
ಬಜಪೆ: ಬಜಪೆ ಗ್ರಾಮದ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಬಿಳಿ ಬಣ್ಣದ ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಬಜಪೆ ಪೊಲೀಸರು ಬೆನ್ನಟ್ಟಿ 7 ದನ, 2 ಕೋಣ, ಹಾಗೂ ಮಿನಿ ಗೂಡ್ಸ್ ವಾಹನವನ್ನು ಜೂ. 5ರಂದು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 8 ಲಕ್ಷ ರೂಪಾಯಿ. ದನ ಹಾಗೂ ಕೋಣಗಳನ್ನು ಎಲ್ಲಿಂದಲೋ ಕಳವು ಮಾಡಿ, ಅವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಮಿನಿ ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.