ಮನೆ ಮೇಲೆ ಉರುಳಿ ಬಿದ್ದ ಕಾರು :ಎಸ್‌.ಐ.ಪಾರು

Team Udayavani, Dec 8, 2017, 9:49 AM IST

712BK1.jpg

ಸುಳ್ಯ: ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿ ಮನೆಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೊಲೀಸ್‌ ಅಧಿಕಾರಿಚ ಅಪಾಯದಿಂದ ಪಾರಾದ ಘಟನೆ ಗುರುವಾರ ಬೆಳಗ್ಗಿನ ಜಾವ ಜಾಲೂÕರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ಠಾಣಾ ಎಸ್‌.ಐ. ಗೋಪಾಲ್‌ ಉಬರಡ್ಕ ಸಮೀಪ ಜರಗಿದ ಧಾರ್ಮಿಕ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಮಂದಿಯನ್ನು ಅಲ್ಲೇ ಬಿಟ್ಟು ಕರ್ತವ್ಯಕ್ಕೆಂದು ಆಲ್ಟೋ ಕಾರನ್ನು ಸ್ವತಃ ಚಲಾಯಿಸಿಕೊಂಡು ಸುಬ್ರಹ್ಮಣ್ಯಕ್ಕೆ ಹೊರಟಿದ್ದರು. ನಾರ್ಣಕಜೆ ಸಮೀಪದ ಕುಂಟಿಹಿತ್ಲುವಿನ ತಿರುವೊಂದರಲ್ಲಿ ನಿಯಂತ್ರಣ ತಪ್ಪಿ ಸುಮಾರು ನೂರಡಿ ಆಳಭಾಗದ ನಡುಮನೆ ಪುರುಷೋತ್ತಮಅವರ ಮನೆಯ ಹಿಂಭಾಗದ ಕೊಟ್ಟಿಗೆಗೆ ಉರುಳಿಬಿತ್ತು. 

ಗೋಪಾಲ್‌ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿ ದ್ದಾರೆ. ಕಾರು ಸ್ವಲ್ಪ ಪ್ರಮಾಣದಲ್ಲಿ ನಜ್ಜುಗುಜ್ಜಾಗಿದೆ.

ಟಾಪ್ ನ್ಯೂಸ್

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

rajnath 2

PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Rishab Shetty: ಬದಲಾದ ಹೇರ್‌ ಸ್ಟೈಲ್‌: ಹೊಸ ಲುಕ್‌ನಲ್ಲಿ ರಿಷಬ್‌ ಶೆಟ್ಟಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.