![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
Bantwala; ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ
Team Udayavani, Jun 27, 2024, 10:13 AM IST
![tanker](https://www.udayavani.com/wp-content/uploads/2024/06/tanker-620x332.jpg)
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ, ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ, ಮಂಗಳೂರಿಗೆ ತೆರಳುಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮ್ಯಾಪ್ ಈ ರಸ್ತೆಯನ್ನು ಸೂಚಿಸುತ್ತಿದೆ. ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ. ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ. ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು, ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ.
ಹೀಗಾಗಿ ಸರಪಾಡಿ ಬಿ.ಸಿ.ರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು.
ಟಾಪ್ ನ್ಯೂಸ್
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
![T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ](https://www.udayavani.com/wp-content/uploads/2024/06/rohit-virat-150x83.jpg)
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
![2-kushtagi](https://www.udayavani.com/wp-content/uploads/2024/06/2-kushtagi-150x90.jpg)
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
![1-24-sunday](https://www.udayavani.com/wp-content/uploads/2024/06/1-24-sunday-3-150x90.jpg)
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
![Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ](https://www.udayavani.com/wp-content/uploads/2024/06/Madikeri-Glass-Bridge-150x84.jpg)
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.