ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮಹತ್ತರ

Team Udayavani, Mar 25, 2017, 1:23 PM IST

2303mlr103-AJ.jpg

ಮಂಗಳೂರು: ಸವಾಲು ಗಳೆನಿಸಿದ ಸಮಸ್ಯೆ ನಿರ್ಮೂಲನೆ ಮಾಡಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮಹತ್ತರ. ವೈದ್ಯರು ಯಾವುದೇ ಸನ್ನಿವೇಶದಲ್ಲೂ ತಮ್ಮ ನೈತಿಕತೆ ಹಾಗೂ ಮಾನವೀಯ ಮೌಲ್ಯಗಳಿಂದ ಹಿಂದೆ ಸರಿಯಬಾರದು ಎಂದು ಕೇರಳದ ಸಂಸದ ಕೆ.ಸಿ. ವೇಣುಗೋಪಾಲ್‌ ಅಭಿಪ್ರಾಯಪಟ್ಟರು.

ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಗುರುವಾರ ಏರ್ಪಡಿಸಲಾದ ಫೀನಿಕ್ಸ್‌- 2017 ಅಂತಾರಾಷ್ಟ್ರೀಯ ವೈದ್ಯಕೀಯ ವಿದ್ಯಾರ್ಥಿಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಅಭಿವೃದ್ಧಿಗೊಂಡ ಶಿಕ್ಷಣ,ತಂತ್ರಜ್ಞಾನ ಹಾಗೂ ವಿಜ್ಞಾನ ಯುಗದಲ್ಲಿ ನಾವಿದ್ದು, ಇದನ್ನು ಸದುಪ ಯೋಗಪಡಿಸಿಕೊಂಡು ಕೇವಲ ತರಗತಿಗಳಿಗೆ ಮಾತ್ರ ಸೀಮಿತವಾಗದೆ ಸಮಾಜಮುಖೀಯಾಗಿ ಬೆಳೆಯಬೇಕು. ಹಸಿವು, ಬಡತನ, ಮಕ್ಕಳ ಮರಣ ಪ್ರಮಾಣ, ಮಲೇರಿಯಾ, ಎಚ್‌ಐವಿ ಮುಂತಾದ ಪ್ರಮುಖ ಸಮಸ್ಯೆ ನಿವಾರಿಸುವಲ್ಲಿ ಸರಕಾರ ಸಾಕಷ್ಟು ಕ್ರಮ ಕೈಗೊಂಡಿದ್ದು, ಇದನ್ನು ಮೆಟ್ಟಿ ನಿಲ್ಲಲು ಪೂರಕ ಹೆಜ್ಜೆ ಇಡಬೇಕಾಗಿದೆ ಎಂದು ಅವರು ಹೇಳಿದರು.

ನಮ್ಮ ಶಿಕ್ಷಣ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು. ಇಂದು 1,000 ಜನರಿಗೆ ಶೇ. 0.7ರಷ್ಟು ವೈದ್ಯರು ಲಭ್ಯವಿದ್ದು, ಆರೋಗ್ಯ ವಂತ ಸಮಾಜಕ್ಕಾಗಿ ಹೆಚ್ಚು ವೈದ್ಯರ ಅಗತ್ಯವಿದೆ. ಶಿಕ್ಷಣ ಸಂಸ್ಥೆಗಳು ಶಿಕ್ಷಣ ದೊಂದಿಗೆ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ಉತ್ತಮ ಸೌಕರ್ಯ, ಪ್ರಯೋಗಶಾಲೆ ಮುಂತಾದವುಗಳನ್ನು ಒದಗಿಸಬೇಕು ಎಂದರು. 

ವೈದ್ಯಕೀಯ ಕ್ಷೇತ್ರದಲ್ಲಿ ವಿಶಿಷ್ಟ ಹೆಜ್ಜೆಯನ್ನಿರಿಸುವ ಮೂಲಕ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ವಿವಿಧ ರಾಷ್ಟ್ರಗಳ ತಜ್ಞರನ್ನು ಆಹ್ವಾನಿಸುವ ಮೂಲಕ ಈ ಸಮ್ಮೇಳನ ಆಯೋಜಿಸಿದ್ದು, ತಜ್ಞರ ಚಿಂತನೆಗಳ ಮೂಲಕ ಹೊಸ ಆವಿಷ್ಕಾರಕ್ಕೆ ನಾಂದಿ ಹಾಡಲಿದೆ ಎಂದರು.

ಶ್ರೇಷ್ಠ  ವೃತ್ತಿ
ಮಂಗಳೂರು ನಗರ ಪೊಲೀಸ್‌ ಆಯುಕ್ತ ಎಂ. ಚಂದ್ರಶೇಖರ್‌, ವೈದ್ಯಕೀಯ ವೃತ್ತಿ ಒಂದು ಶ್ರೇಷ್ಠ ವೃತ್ತಿಯಾಗಿದ್ದು, ಹಲವರ ಜೀವ ಉಳಿಸಲು ಒಂದು ವರವಿದ್ದಂತೆ. ಈ ಸಮ್ಮೇಳನದ ಮೂಲಕ ತಜ್ಞರು ತಮ್ಮ ವಿಚಾರ ವ್ಯಕ್ತಪಡಿಸಲಿದ್ದು, ಇವೆಲ್ಲವೂ ಒಟ್ಟುಗೂಡಿದ ಬಳಿಕ ಹೊಸತನಕ್ಕೆ ದಾರಿ ಮಾಡಿಕೊಡುತ್ತದೆ ಎಂದರು.

ಲಕ್ಷ್ಮೀ ಮೆಮೋರಿಯಲ್‌ ಎಜುಕೇಶನ್‌ಟ್ರಸ್ಟ್‌ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಾರಾಯಣ ಇನ್‌ಸ್ಟಿಟ್ಯೂಟ್‌ ಆಫ್‌ ನ್ಯೂರೋಸೈನ್ಸ್‌ನ ನಿರ್ದೇಶಕ ಹಾಗೂ ಹಿರಿಯ ನರಶಾಸ್ತ್ರ ತಜ್ಞ ಡಾ| ತಿಮ್ಮಪ್ಪ ಹೆಗ್ಡೆ, ಸಂಸ್ಥೆ ಉಪಾಧ್ಯಕ್ಷ ಪ್ರಶಾಂತ್‌ ಶೆಟ್ಟಿ, ಡಾ| ಪ್ರಶಾಂತ್‌ ಮಾರ್ಲ, ಡಾ| ಝುವೊ ಹುವಾ ಪ್ಯಾನ್‌, ಡಾ| ಆ್ಯಂಥನಿ ವಿ. ಪಾಯಸ್‌, ಮಲೇಶಿಯಾ ವಿಶ್ವವಿದ್ಯಾನಿಲಯದ ಡಾ| ಚೆಂಗ್‌ ಹಿÌà ಮಿಂಗ್‌, ಮೊನ್ಯಾಶ್‌ ವಿಶ್ವವಿದ್ಯಾನಿಲಯದ ಡಾ| ರೋಜರ್‌ ಎವಾನ್ಸ್‌ ಮೊದಲಾದವರು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.