ಎಂಆರ್ಪಿಎಲ್ ನಿರ್ವಸಿತರ ದಲಿತ ಕಾಲನಿಗೆ ಅಭಯಚಂದ್ರ ಜೈನ್ ಭೇಟಿ
Team Udayavani, Jul 4, 2017, 3:50 AM IST
ಚೇಳಾçರು: ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಎಂಆರ್ಪಿಎಲ್ ನಿರ್ವಸಿತರ ದಲಿತ ಕಾಲನಿಗೆ ಇತ್ತೀಚೆಗೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ನೋಣಯ್ಯ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಅವರ ಮಕ್ಕಳಿಗೆ ಸಾಂತ್ವನ ಹೇಳಿದ ಜೈನ್ ಅವರು ಧನ ಸಹಾಯ ನೀಡಿ ಮಗಳಿಗೆ ಉದ್ಯೋಗದ ಭರವಸೆಯನ್ನು ನೀಡಿದರು. ಕಾಲನಿಯಲ್ಲಿ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ 12 ಲಕ್ಷ ರೂ, ಮಳೆಯಿಂದ ಹಾನಿಗೀಡಾದ ಕೋಡªಬ್ಬು ದೈವಸ್ಥಾನದ ಆವರಣ ಗೋಡೆ ರಿಪೇರಿಗೆ 3 ಲಕ್ಷ ರೂ., ಚೇಳಾçರು ರುದ್ರಭೂಮಿಗೆ 3 ಲಕ್ಷ ರೂ ಅನುದಾನ ನೀಡಿದರು. ನಿರ್ವಸಿತರ ಕಾಲನಿಯ ಎಲ್ಲ ರಸ್ತೆಗಳನ್ನು ಮತ್ತು ಚರಂಡಿಗಳನ್ನು ಎಂಆರ್ಪಿಎಲ್ ಸಂಸ್ಥೆಯ ವತಿಯಿಂದ ದುರಸ್ತಿ ಮಾಡಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಪಂಚಾಯತ್ ಸದಸ್ಯ ಕೆರೆಮನೆ ಶಂಕರ ಶೆಟ್ಟಿ, ಉಪಾಧ್ಯಕ್ಷೆ ಚಂದ್ರಾವತಿ, ಗ್ರಾ.ಪಂ. ಸದಸ್ಯ ರೋಶನ್ ಡಿ ಸೋಜಾ, ರಮೇಶ್ ಪೂಜಾರಿ ಚೇಳಾçರು, ದಯಾನಂದ ಶೆಟ್ಟಿ ಖಂಡಿಗೆಬೀಡು, ಹರಿಯಪ್ಪ ಚೇಳಾçರು, ಸುನೀಲ್ ಶೆಟ್ಟಿ, ಗಂಗಾಧರ ಪೂಜಾರಿ, ಲತಾ, ಜ್ಯೋತಿ, ಪುಷ್ಪಾ, ಯೋಗೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಗ್ರಾಮಕರಣಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.