ಯುವತಿಗೆ ಬಸ್ನಲ್ಲಿ ಕಿರುಕುಳ
Team Udayavani, Jan 16, 2021, 2:05 AM IST
ಮಂಗಳೂರು: ಯುವತಿಯೋರ್ವರಿಗೆ ಖಾಸಗಿ ಬಸ್ನಲ್ಲಿ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ತೊಂದರೆಗೊಳಗಾದ ಯುವತಿ ಸಾಮಾಜಿಕ ಜಾಲತಾಣದಲ್ಲಿ ದೂರಿ ಕೊಂಡಿದ್ದು ಇದು ವೈರಲ್ ಆಗಿದೆ.
“ಜ.14ರಂದು ಅಪರಾಹ್ನ ಖಾಸಗಿ ಬಸ್ನಲ್ಲಿ ದೇರಳಕಟ್ಟೆಯಿಂದ ಪಂಪ್ವೆಲ್ ಕೆಡೆಗೆ ಬರುತ್ತಿದ್ದಾಗ ವ್ಯಕ್ತಿಯೋರ್ವ ಮೊಬೈಲ್ನಲ್ಲಿ ಮಾತನಾಡುತ್ತಿರುವಂತೆ ನಟಿಸುತ್ತಾ ಲೈಂಗಿಕ ಕಿರುಕುಳ ನೀಡಿ ದ್ದಾನೆ. ನಾನು ಪ್ರತಿಭಟಿಸಿದ್ದಕ್ಕೆ ಸೀಟಿನಿಂದ ಎದ್ದು ಬೇರೆ ಸೀಟಿನಲ್ಲಿ ಕುಳಿತುಕೊಂಡ. ಆದರೆ ಮತ್ತೂಂದು ಬಾರಿ ಕಿರುಕುಳ ನೀಡಿದ್ದಾನೆ. ನಾನು ಪ್ರತಿಭಟಿಸಿದೆ. ಆದರೆ ಬಸ್ನಲ್ಲಿದ್ದ ಇತರ ಪ್ರಯಾಣಿಕ ರಾಗಲಿ, ನಿರ್ವಾಹಕರಾಗಲಿ ನನ್ನ ಸಹಾಯಕ್ಕೆ ಬರಲಿಲ್ಲ. ಬಸ್ಗಳಲ್ಲಿ ಮಹಿಳೆಯರು ಈ ಬಗ್ಗೆ ಜಾಗೃತರಾಗಿರಬೇಕು’ ಎಂದು ಆಕೆ ಸಾಮಾಜಿಕ ಜಾಲತಾಣದಲ್ಲಿ ತನ್ನ ನೋವನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.