ನಂತೂರಿನಲ್ಲಿ ಅಪಘಾತ; ಸ್ಕೂಟರ್ ನಲ್ಲಿದ್ದ ತಂದೆ- ಮಗಳು ಸಾವು
Team Udayavani, Mar 18, 2023, 1:19 PM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ನಂತೂರಿನಲ್ಲಿ ಅಪಘಾತ ನಡೆದಿದ್ದು, ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಸಿಗ್ನಲ್ ಬಳಿ ನಿಂತಿದ್ದ ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿದ್ದು, ಸ್ಕೂಟರ್ ಟಿಪ್ಪರ್ ನಡಿಯಲ್ಲಿದೆ. ಮೃತರು ತಂದೆ ಮಗಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡ ಯೂಟ್ಯೂಬರ್ ಪೊಲೀಸರಿಗೆ ಶರಣು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.