Mangaluru ಅಪಘಾತ: ಪಾದಚಾರಿ ಸಾವು, ಪೊಲೀಸ್‌ಗೆ ಗಾಯ
Team Udayavani, Jan 22, 2024, 11:44 PM IST
ಮಂಗಳೂರು: ಪಡೀಲ್ ಪೊಲೀಸ್ ಚೆಕ್‌ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್ ಗಾಯಗೊಂಡಿದ್ದಾರೆ.
ಒರಿಸ್ಸಾ ಮೂಲದ ದಂಡಸಿ ಮಾಲಿಕ್ (48) ಮೃತಪಟ್ಟವರು. ಚೆಕ್‌ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್ ಗಾಯಗೊಂಡಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.