ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ


Team Udayavani, May 6, 2022, 4:00 PM IST

1-fsfsdf

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎನ್ನುವವನಾಗಿದ್ದಾನೆ.

ತಲಪಾಡಿಯಲ್ಲಿ ಕೈಯಲ್ಲಿ ತಲವಾರು ಹಿಡಿದು ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ ಪ್ರಕರಣ, ಜೀವ ಬೆದರಿಕೆ ಸೇರಿದಂತೆ ಹಲವು ಅಪರಾಧಗಳಲ್ಲಿ ಸಮೀರ್ ಭಾಗಿಯಾಗಿದ್ದ ಎನ್ನಲಾಗಿದೆ.

ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಾಗಿವೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.