ಬಯಲು ಶೌಚ ಮುಕ್ತ ನಗರಕ್ಕೆ ಕ್ರಮ: ಜಯಂತಿ ಬಲ್ನಾಡು

Team Udayavani, Jan 1, 2018, 2:45 PM IST

Untitled-18.jpg

ನಗರ: ನಗರಸಭೆ ವ್ಯಾಪ್ತಿಯನ್ನು ಬಯಲು ಶೌಚ ಮುಕ್ತ ಪ್ರದೇಶವನ್ನಾಗಿ ಮಾರ್ಪಾಡಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ಸರಕಾರವು ಪುತ್ತೂರು ನಗರವನ್ನು ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಿ ಪ್ರಶಸ್ತಿ ನೀಡಿದೆ ಎಂದು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಹೇಳಿದರು. ಅವರು 22ನೇ ವಾರ್ಡಿನ ಸಾಮೆತ್ತಡ್ಕ ಅಂಬೇಡ್ಕರ್‌ ಕಾಲನಿಯಲ್ಲಿ ನಗರಸಭಾ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಶೌಚಾಲಯವನ್ನು ಲೋಕಾರ್ಪಣೆ ಮಾಡಿದರು.

ಸಹಾಯಧನ
ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾಲನಿಗಳಲ್ಲಿ ವಾಸಿಸುತ್ತಿರುವ ಬಡವರಿಗೆ ಶೌಚಾಲಯ ನಿರ್ಮಿಸಲು ನಗರಸಭಾ ವತಿಯಿಂದ ತಲಾ 15,000 ರೂ. ನಂತೆ ಸಹಾಯಧನವನ್ನು ನೀಡಲಾಗಿದೆ ಎಂದು ಹೇಳಿದರು. ಹಿರಿಯ ಸದಸ್ಯ ಎಚ್‌. ಮಹಮ್ಮದ್‌ ಆಲಿ ಮಾತನಾಡಿ, ಪುತ್ತೂರು ನಗರದಲ್ಲಿ ಎಲ್ಲಾ ಶೌಚಾಲಯಗಳನ್ನು ದುರಸ್ತಿ ಪಡಿಸಲಾಗಿರುತ್ತದೆ. ದರ್ಬೆಯಲ್ಲಿರುವ ಶೌಚಾಲಯವನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸಲು ಅನುದಾನ ಮಂಜೂರು ಮಾಡ ಲಾಗಿದೆ ಎಂದು ಹೇಳಿದರು.

ಇ-ಶೌಚಾಲಯ
ನಗರದ ಬಸ್‌ ಸ್ಟಾಂಡ್‌ ಬಳಿ ಹಾಗೂ ಬೊಳುವಾರಿನಲ್ಲಿ ಆಧುನಿಕ ತಂತ್ರಜ್ಞಾನದ ಇ-ಶೌಚಾಲಯವನ್ನು ನಿರ್ಮಿಸಲಾಗುತ್ತಿದೆ. ಆವಶ್ಯಕತೆ ಇರುವಲ್ಲಿ ಇ-ಶೌಚಾಲಯವನ್ನು ಅಳವಡಿಸಲು ಚಿಂತಿಸಲಾಗಿದೆ. ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸ್ಥಳೀಯ ನಗರಸಭಾ ಸದಸ್ಯರಾದ ಉಷಾ ಧನಂಜಯ ಆಚಾರ್ಯ, ಮುಖೇಶ್‌ ಕೆಮ್ಮಿಂಜೆ, ಸ್ಥಳೀಯ ಮುಖಂಡರಾದ ಅಶ್ವಿ‌ನಿ ಚಂದ್ರ, ಗುತ್ತಿಗೆದಾರರಾದ ರಿಯಾಜ್‌, ರಂಜಿತ್‌, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.