ಪೊಳಲಿ ಕ್ಷೇತ್ರಕ್ಕೆ ಅರ್ಜುನ್ ಸರ್ಜಾ ಭೇಟಿ; ಮೆಚ್ಚುಗೆ
Team Udayavani, Oct 25, 2019, 5:04 AM IST
ಬಂಟ್ವಾಳ: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರು ಗುರುವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಕ್ಷೇತ್ರದ ವಾಸ್ತುಶಿಲ್ಪ, ಕೆತ್ತನೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಜಾ ಅವರು ಚೆನ್ನೈಯ ಗೇರುಗಂಬಾಕ್ಕಂನಲ್ಲಿ ಬೃಹತ್ ಹನುಮಾನ್ ದೇವಸ್ಥಾನವೊಂದನ್ನು ನಿರ್ಮಿಸುತ್ತಿದ್ದು, ಅದಕ್ಕಾಗಿ ಮಂಗಳೂರಿನ ವಾಸ್ತುಶಿಲ್ಪಿ ಸಂತೋಷ್ ಶೆಟ್ಟಿ ಬೋಳಾರ ಜತೆ ಪೊಳಲಿ ಕ್ಷೇತ್ರದ ವಾಸ್ತುಶಿಲ್ಪ ಮತ್ತು ಮರದ ಕೆತ್ತನೆಯನ್ನು ವೀಕ್ಷಿಸುವುದಕ್ಕಾಗಿ ಆಗಮಿಸಿದ್ದರು.ಗುರುವಾರ ಇಲ್ಲಿನ ವಾಸ್ತುಶಿಲ್ಪ, ಕೆತ್ತನೆ ಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ, ತನ್ನ ದೇವಸ್ಥಾನದಲ್ಲೂ ಸಾಧ್ಯವಾದಷ್ಟು ಅಳವಡಿಸುವುದಾಗಿ ತಿಳಿಸಿದರು.
ಪೊಳಲಿ ಕ್ಷೇತ್ರದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿ ಗೌರವಿಸಿದರು. ತಾರಾನಾಥ ಶೆಟ್ಟಿ ಬೋಳಾರ, ಸಂತೋಷ್ ಶೆಟ್ಟಿ, ಶಿಲ್ಪಿ ಕುಬೇರಾ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.