ಶಾಸಕ ಅಭಯಚಂದ್ರ ಪರ ನಟಿ ಚಿರಶ್ರೀ ಅಂಚನ್‌ ಮತಯಾಚನೆ 


Team Udayavani, May 6, 2018, 11:27 AM IST

6-May-6.jpg

ಮೂಲ್ಕಿ: ಪ್ರಾಮಾಣಿಕತೆ ಮತ್ತು ಜನರ ನೋವು ನಲಿವುಗಳಿಗೆ ಸ್ಪಂದಿಸುವ ನೇರ ನಡೆ, ನುಡಿಯ ರಾಜಕಾರಣಿ ಕೆ.ಅಭಯಚಂದ್ರ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದು ಮೂಲ ಸೌಕರ್ಯಗಳನ್ನು ಒದಗಿಸಿರುವುದು ಕಣ್ಣಾರೆ ಕಂಡಿರುವ ನಮಗೆ ಮರೆಯಲು ಸಾಧ್ಯವಿಲ್ಲ. ಅವರು ಮತ್ತೆ ಶಾಸಕರಾಗಿ ಬರುವಲ್ಲಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ನಟಿ ಚಿರಶ್ರೀ ಅಂಚನ್‌ ಹೇಳಿದರು.

ಅವರು ಮೂಲ್ಕಿಯ ಕಾರ್ನಾಡು ಸದಾಶಿವ ರಾವ್‌ ನಗರದಲ್ಲಿ ಮತ ಯಾಚನೆಗಾಗಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಚಿರಶ್ರೀ ಅಂಚನ್‌ ಅವರು ಬಿಜಾಪುರ ಕಾಲನಿ ಮತ್ತು ಕಾರ್ನಾಡು ಸದಾಶಿವ ರಾವ್‌ ನಗರ ಪರಿಸರದಲ್ಲಿ ನೂರಾರು ಮನೆಗಳಿಗೆ ಭೇಟಿ ನೀಡಿ ಶಾಸಕ ಕೆ. ಅಭಯಚಂದ್ರ ಪರವಾಗಿ ಮತ ಯಾಚನೆ ಮಾಡಿದರು.

ರಾಜ್ಯ ಕಾಂಗ್ರೆಸ್‌ ಪದಾಧಿಕಾರಿ ರಾಜಶೇಖರ ಕೋಟ್ಯಾನ್‌, ಕರುಣಾಕರ ಶೆಟ್ಟಿ,ಧನಂಜಯ ಕೋಟ್ಯಾನ್‌, ಪೂರ್ಣಿಮಾ ಮಧು, ಎಂ. ಬಿಖಾನ್‌, ಶಮೀರ್‌ ಎ.ಎಚ್‌., ನ.ಪಂ. ಸದಸ್ಯರಾದ ಬಿ.ಎಂ. ಆಶೀಫ್‌, ಬಶೀರ್‌ ಕುಳಾಯಿ, ವಿಮಲಾ ಪೂಜಾರಿ, ಯೋಗೀಶ್‌ ಕೋಟ್ಯಾನ್‌, ವಸಂತ ಸುವರ್ಣ, ಪುತ್ತು ಭಾವಾ ಲೋಕೇಶ್‌ ಕೋಟ್ಯಾನ್‌, ಅಶೋಕ್‌ ಪೂಜಾರ್‌ ಮತ್ತಿತರರು ಉಪಸ್ತಿತರಿದ್ದರು.

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.