Actress Leelavathi ತುಳುವಿನಲ್ಲಿ “ಅಷ್ಟ’ ಸಿನೆಮಾ!

Team Udayavani, Dec 9, 2023, 12:43 AM IST

Actress Leelavathi ತುಳುವಿನಲ್ಲಿ “ಅಷ್ಟ’ ಸಿನೆಮಾ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ “ಲೀಲಾಕಿರಣ್‌’ ಅವರು ಕಂಕನಾಡಿಯಲ್ಲಿರುವ ಸೈಂಟ್‌ ಜೋಸೆಫ್‌ ಎಲಿಮೆಂಟರಿ ಸ್ಕೂಲ್‌ನಲ್ಲಿ 2ನೇ ತರಗತಿ ವರೆಗೆ ಕಲಿತವರು. ಕಡು ಬಡತನದಲ್ಲಿ ಮನೆ ಕೆಲಸವನ್ನೂ ಆಗ ಕಲಿತಿದ್ದರು!

ಕನ್ನಡ ಸಿನೆಮಾದಲ್ಲಿ ಅವರು ತೊಡಗಿಸಿಕೊಂಡ ಬಳಿಕ, ಮಾತೃ ನೆಲದ ಭಾಷೆಯ ಪ್ರೀತಿಯಲ್ಲಿ ತುಳು ಭಾಷಾ ಚಲನಚಿತ್ರದ ಆರಂಭಕ್ಕೆ ಲೀಲಾವತಿ ಅವರು ಮೊದಲು ಸಹಾಯಹಸ್ತ ನೀಡಿದ್ದರು. ತುಳುವಿನ “ದಾರೆದ ಬುಡೆದಿ’ಯಿಂದ ಆರಂಭವಾಗಿ ಹಲವು ತುಳು ಸಿನೆಮಾಗಳ ನಿರ್ಮಾಣಕ್ಕೆ ತನ್ನದೇ ಆದ ರೀತಿಯಲ್ಲಿ ಬೆಂಬಲ-ಸಹಾಯ ನೀಡಿದ್ದರು.

ತುಳು ಭಾಷೆಯ 2ನೇ ಸಿನೆಮಾ 1971ರಲ್ಲಿ ತೆರೆಕಂಡ “ದಾರೆದ ಬುಡೆದಿ’, 1972ರಲ್ಲಿ ತೆರೆಕಂಡ “ಪಗೆತ ಪುಗೆ’ ಹಾಗೂ ಬಿಸತ್ತಿ ಬಾಬು, 1973ರಲ್ಲಿ ತೆರೆಕಂಡ “ಯಾನ್‌ ಸನ್ಯಾಸಿ ಆಪೆ’, 1976ರಲ್ಲಿ ಬಂದ “ಸಾವಿರಡೊರ್ತಿ ಸಾವಿತ್ರಿ’, 1981ರಲ್ಲಿ “ಭಾಗ್ಯವಂತೆದಿ’, 1983ರಲ್ಲಿ “ಬದ್ಕೆರೆ ಬುಡ್ಲೆ’ ಹಾಗೂ 1984ರಲ್ಲಿ “ದಾರೆದ ಸೀರೆ’ ಸಿನೆಮಾಗಳಲ್ಲಿ ಅದ್ಬುತವಾಗಿ ಅಭಿನಯಿಸಿ ತುಳುನಾಡಿನ ಮನಸ್ಸು ಗೆದ್ದವರು.

“ಮನೆಯಲ್ಲಿಯೂ ಅವರು ತುಳುವಿನಲ್ಲಿಯೇ ಹೆಚ್ಚಾಗಿ ಮಾತನಾಡುತ್ತ ತುಳು ಭಾಷಾ ಪ್ರೇಮ ಮೆರೆದವರು’ ಎಂದು ನೆನಪು ಮಾಡಿಕೊಳ್ಳುತ್ತಾರೆ ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ.

ಪ್ರತೀ ಸಿನೆಮಾದಲ್ಲಿಯೂ ತನ್ನ ಅಭಿನಯದ ಮೂಲಕವೇ ಮನಸೆಳೆದ ಲೀಲಾವತಿ ಅವರು ಕರಾವಳಿಯಲ್ಲಿ ನಡೆದ ತುಳು ಭಾಷಾ ಕುರಿತಾದ ಕೆಲವು ಕಾರ್ಯಕ್ರಮ, ತುಳು ಸಿನೆಮಾ ಸಂಭ್ರಮದಲ್ಲಿ ಹಿಂದೆ ಭಾಗವಹಿಸಿದ್ದರು. ಹಲವು ವರ್ಷಗಳ ಹಿಂದೆ ನಿರಂತರವಾಗಿ ಕರಾವಳಿಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದರು.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.