ಅಡಿಕೆಗೆ ಹೆಚ್ಚುವರಿ ಸೆಸ್: ಸಿಎಂ ಯೋಗಿ ಪರಿಶೀಲನೆ ಭರವಸೆ
Team Udayavani, Sep 27, 2017, 12:27 PM IST
ಮಂಗಳೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಆರೋಗ್ಯ ಸಚಿವರಾದ ಸಿದ್ಧಾರ್ಥನಾಥ ಸಿಂಗ್ ಅವರನ್ನು ಇತ್ತೀಚೆಗೆ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರು ದಿಲ್ಲಿಯಲ್ಲಿ ಭೇಟಿಯಾಗಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಕರ್ನಾಟಕ ರಾಜ್ಯ ಅಡಿಕೆ ಮಾರಾಟ ಸಹಕಾರಿ ನಿಯಮಿತ ಅಧ್ಯಕ್ಷ ಹಾಗೂ ಖಾದಿ ಗ್ರಾಮೊದ್ಯೋಗ ಮಂಡಳಿಯ ಸದಸ್ಯ ಎಚ್.ಎಸ್. ಮಂಜಪ್ಪನವರೂ ಜತೆಗಿದ್ದರು. ಉತ್ತರ ಪ್ರದೇಶದಲ್ಲಿ ಅಡಿಕೆ ಮಾರಾಟ ವೇಳೆ
ವಿಧಿಸಲಾಗುತ್ತಿರುವ ತೆರಿಗೆ ಹೆಚ್ಚುವರಿಯಾಗಿ ಹೊರೆಯಾಗುತ್ತಿರುವುದನ್ನು ಮನವರಿಕೆ ಮಾಡಿಕೊಡಲಾಯಿತು. ಈ ಬಗ್ಗೆ ಪರಿಶೀಲಿಸಿ ಸಕಾರಾತ್ಮಕ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜತೆಗೆ ಉತ್ತರ ಪ್ರದೇಶದಲ್ಲಿ ಅಡಿಕೆ ನಿಷೇಧಿಸುವುದಿಲ್ಲ. ಬೆಳೆಗಾರರನ್ನು ಬೆಂಬಲಿಸುವುದಾಗಿ ಯೋಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.