ನೀರುಮಾರ್ಗ: ಆಫ್ರಿಕನ್ ಹಂದಿ ಜ್ವರ
Team Udayavani, Nov 4, 2022, 12:17 AM IST
ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಈ ಹಂದಿ ಸಾಕಣೆ ಕೇಂದ್ರದಿಂದ 1 ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸ ಲಾಗಿದೆ. ಬಾಧಿತ ಹಂದಿಗಳನ್ನು ವಧಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಮನುಷ್ಯರಿಗೆ ಅಪಾಯವಿಲ್ಲ:
ಆಫ್ರಿಕನ್ ಹಂದಿ ಜ್ವರವು ಹಂದಿಗಳ ಸ್ಪರ್ಶದಿಂದ ಅಥವಾ ಅದರ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.