ಮಂಗಳೂರಿನಲ್ಲಿ ಇಳಿಯದ ಏರ್ ಇಂಡಿಯಾ ವಿಮಾನ
Team Udayavani, Aug 8, 2019, 2:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ದುಬಾಯಿಯಿಂದ ಮಂಗಳೂರಿಗೆ ಬಂದ ಏರ್ ಇಂಡಿಯಾ ಪ್ರಯಾಣಿಕರ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೇ ಕೊಯಮುತ್ತೂರಿಗೆ ತನ್ನ ಪಥ ಬದಲಿಸಿದ ಘಟನೆ ಇಂದು ವರದಿಯಾಗಿದೆ.
ದುಬಾಯಿಯಿಂದ ಹೊರಟು ಮಂಗಳೂರಿಗೆ ಗುರುವಾರ ಬೆಳಿಗ್ಗೆ 5 ಗಂಟೆಗೆ ಆಗಮಿಸಿದ ಈ ವಿಮಾನವು ಭಾರೀ ಗಾಳಿ ಬೀಸುತ್ತಿದ್ದ ಕಾರಣ ಹಾಗೂ ವಿಪರೀತ ಮಳೆಯಾಗುತ್ತಿದ್ದ ಕಾರಣದಿಂದ ಈ ವಿಮಾನಕ್ಕೆ ಇಳಿಯಲು ಅನುಮತಿ ಸಿಗಲಿಲ್ಲ.
ಬಳಿಕ ಪೈಲಟ್ ವಿಮಾನವನ್ನು ಕೊಯಮುತ್ತೂರಿಗೆ ತೆಗೆದುಕೊಂಡು ಹೋದರು. ಇದೀಗ ಈ ವಿಮಾನವು ಮಧ್ಯಾಹ್ನ 2.30ರ ಹೊತ್ತಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.