ವಿಮಾನ ನಿಲ್ದಾಣ ಹೆಸರಲ್ಲಿ ಇನ್ನು “ಮಂಗಳೂರು’ ಅಧಿಕೃತ
Team Udayavani, Nov 4, 2022, 8:30 AM IST
ಮಂಗಳೂರು: ದಾಖಲೆಗಳಲ್ಲಿ “ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು “ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ “ಮ್ಯಾಂಗಲೋರ್’ ಎಂದೇ ಉಲ್ಲೇಖ ಬಾಕಿಯಾಗಿತ್ತು. ಮಂಗಳೂರು ನಗರದಲ್ಲಿಯೂ “ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ-ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ. ಡಿ. 1ರಿಂದ ಇದು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.