ಎ.ಜೆ.ಆಸ್ಪತ್ರೆ: ಅಪರೂಪದ ಶಸ್ತ್ರ ಚಿಕಿತ್ಸೆ


Team Udayavani, Oct 22, 2017, 11:39 AM IST

2110mlr22-AJ.jpg

ಮಂಗಳೂರು, ಅ.21: ನಗರದ ಎ.ಜೆ. ಆಸ್ಪತ್ರೆಯ ವೈದ್ಯರು ಹಾವೇರಿ ಮೂಲದ ಮಹಿಳೆಯೊಬ್ಬರಿಗೆ ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮಾನವೀಯತೆ ಮೆರೆದಿದ್ದಾರೆ. 55 ವರ್ಷದ ಮಹಿಳೆಯೊಬ್ಬರು ಹಸಿವಿಲ್ಲದಿರುವಿಕೆ ಹಾಗೂ ಹೊಟ್ಟೆ ಉಬ್ಬರಿಸುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಪರೀಕ್ಷಿಸಿದ ಎ.ಜೆ. ಆಸ್ಪತ್ರೆಯ ಪಚನಾಂಗವ್ಯೂಹ ವಿಭಾಗದ ಶಸ್ತ್ರಚಿಕಿತ್ಸಾ ತಜ್ಞ ಡಾ| ಅಶ್ವಿ‌ನ್‌ ಆಳ್ವ ಮತ್ತು ಡಾ| ರೋಹನ್‌ ಶೆಟ್ಟಿ ಅವರು ಮಹಿಳೆ ಹೊಟ್ಟೆಯಲ್ಲಿ ಗಡ್ಡೆ ಇರುವುದನ್ನು ಪತ್ತೆಹಚ್ಚಿ, ಸಿಟಿಸ್ಕ್ಯಾನ್‌ ಹಾಗೂ ಬಯಾಪ್ಸಿ ಮೂಲಕ ನರ ಅಂತಃಸ್ರಾವ (ನ್ಯೂರೋಎಂಡೋಕ್ರೈನ್‌) ಗಡ್ಡೆ ಎಂದು ಖಚಿತಪಡಿಸಿದರು. 

ಸುಮಾರು ಒಂದು ಕೆಜಿಯಷ್ಟು ತೂಕವಿದ್ದ ಈ ಅಪರೂಪದ ಗಡ್ಡೆಯನ್ನು ಡಾ | ಅಶ್ವಿ‌ನ್‌ ಆಳ್ವ, ಡಾ| ರೋಹನ್‌ ಶೆಟ್ಟಿ ಮತ್ತು ಅರಿವಳಿಕೆ ತಜ್ಞ ಡಾ| ತ್ರಿವಿಕ್ರಮ ತಂತ್ರಿ ತಂಡವು ಯಶಸ್ವಿಯಾಗಿ ಹೊರತೆಗೆದಿದೆ. ನರ ಅಂತಃಸ್ರಾವ ಗಡ್ಡೆಗಳು ಕಡಿಮೆ ಪ್ರಾಣಪಾಯವಿರುವ ಕ್ಯಾನ್ಸರ್‌ ಆಗಿದ್ದು, ಇವು ಹೊಟ್ಟೆ, ಕರುಳು, ಮೇದೋಜೀರಕ ಗ್ರಂಥಿ ಮತ್ತು ಯಕೃತ್ತಿನಂತಹ ವಿವಿಧ ಅಂಗಗಳಿಂದ ಹುಟ್ಟಿಕೊಳ್ಳುತ್ತವೆ. ಈ ರೀತಿಯ ಗಡ್ಡೆಯನ್ನು ತೆಗೆಯುವ ಮೂಲಕ ಕೀಮೊಥೆರಪಿ ಅಥವಾ ವಿಕಿರಣ ಚಿಕಿತ್ಸೆಯಂತಹ ಮತ್ತಷ್ಟು ಚಿಕಿತ್ಸೆ ಅಗತ್ಯವಿಲ್ಲದೆ ಸಂಪೂರ್ಣ ಗುಣಪಡಿಸಲಾಗುವುದು. 

ಇತರ ಕ್ಯಾನ್ಸರ್‌ ಗಡ್ಡೆಗಳಿಗೆ ಹೋಲಿಸಿದರೆ ಇಂತಹ ಅಪರೂಪ ಗಡ್ಡೆಗಳ ಪ್ರಮಾಣವು ಕೇವಲ ಶೇ.0.5ರಷ್ಟು ಇದ್ದು, ಯಾವುದೇ ಪ್ರಮುಖ ಲಕ್ಷಣಗಳನ್ನು ಹೊಂದಿಲ್ಲದಿರುವುದರಿಂದ ಅವುಗಳನ್ನು ಆರಂಭಿಕ ಹಂತದಲ್ಲಿ ಕಂಡು ಹಿಡಿಯಲು ಸಾಧ್ಯವಾಗುವುದಿಲ್ಲ 

ಟಾಪ್ ನ್ಯೂಸ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.