Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Team Udayavani, Jan 11, 2025, 1:00 AM IST
ಆಲಂಕಾರು: ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.
ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34) ಮೃತರು. ಅವರು ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ತಾಯಿ ಮಗು ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಕೆಲವು ದಿನಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಮೃತರು ಪತಿ ಎರಡು ತಿಂಗಳ ಹೆಣ್ಣು ಮಗು ಸಹಿತ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.