Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Team Udayavani, Jan 8, 2025, 10:34 PM IST

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

ಆಲಂಕಾರು: ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯ ವಸ್ತುಗಳು ಸುಟ್ಟು ಹೋದ ಘಟನೆ ಮಂಗಳವಾರ ರಾತ್ರಿ ಆಲಂಕಾರಿನಲ್ಲಿ ಸಂಭವಿಸಿದೆ.

ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ವಿದ್ಯುತ್‌ ಉಪಕರಣಗಳು, ಬಟ್ಟೆ, ಚಿನ್ನದ ಒಡವೆ ಇತ್ಯಾದಿಗಳು ಬೆಂಕಿಗೆ ಆಹುತಿಯಾಗಿವೆ.

ಗಂಡ ತೀರಿದ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕ ಹಂಚಿನ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳು ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು. ವಿನೋದಾ ಸಂಜೆ ತನಕ ಕೂಲಿ ಕೆಲಸ ಮಾಡಿ ರಾತ್ರಿ ಮಕ್ಕಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದರು. ಸುಮಾರು ರಾತ್ರಿ 8ರ ವೇಳೆಗೆ ಈ ಅವಘಡ ಸಂಭವಿಸಿದೆ.

ಸ್ಥಳೀಯರು ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಮನೆ ಕಡೆ ತೆರಳಿ ಪರಿಶೀಲಿಸಿದಾಗ ಬೆಂಕಿ ಸ್ಪರ್ಶವಾದುದು ಕಂಡುಬಂತು. ತತ್‌ಕ್ಷಣ ಮನೆಯೊಡತಿಗೆ ತಿಳಿಸಿ ಬಾಗಿಲು ಮುರಿದು ನೀರು ಹಾಕಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆ ವೇಳೆಗಾಗಲೇ ಮನೆಯ ಎಲ್ಲ ವಸ್ತುಗಳು ಸುಟ್ಟುಹೋಗಿದ್ದು, ಮನೆ ಮಂದಿ ಧರಿಸಿದ್ದ ಹಾಗೂ ತೊಳೆದು ಹೊರಗೆ ಒಣಗಲು ಹಾಕಿದ್ದ ಬಟ್ಟೆಗಳು ಮಾತ್ರ ಉಳಿದಿವೆ.

ಟಾಪ್ ನ್ಯೂಸ್

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.