Mangaluru; ಶಾಸಕರ ಹಕ್ಕುಚ್ಯುತಿ ಆರೋಪ: ದ.ಕನ್ನಡ ಡಿಸಿ ಕಚೇರಿ ಎದುರು ಬಿಜೆಪಿ ಶಾಸಕರ ಧರಣಿ
Team Udayavani, Aug 14, 2023, 11:40 AM IST
ಮಂಗಳೂರು: ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳ ಅಮಾನತು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದೆ.
ಶಾಸಕರ ಹಕ್ಕುಚ್ಯುತಿ ಆಗಿದೆ, ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಡಿಸಿ ಕಚೇರಿಯ ಬಾಗಿಲಲ್ಲಿ ಶಾಸಕರು ಧರಣಿ ಕೂತಿದ್ದಾರೆ.
ಇದನ್ನೂ ಓದಿ:ಅವರ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಬೇಕಾ?: ಚಲುವರಾಯಸ್ವಾಮಿಗೆ ಎಚ್ ಡಿಕೆ ತಿರುಗೇಟು
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.