Mangaluru; ಗಾಂಜಾ ಸೇವನೆ ಆರೋಪ: ಯುವಕ ಸೆರೆ
Team Udayavani, Aug 29, 2023, 11:26 PM IST
ಮಂಗಳೂರು: ನಗರದ ಕೊಡಿಯಾಲ್ಬೈಲ್ನಲ್ಲಿ ಗಾಂಜಾ ಸೇವನೆ ಮಾಡಿದ್ದ ಯುವಕನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಸ್ಟ್ರೀಟ್ನ ಪ್ರೀತಂ ಶೆಟ್ಟಿ (22) ಬಂಧಿತ ಆರೋಪಿ. ಮಂಗಳವಾರ ಮಧ್ಯಾಹ್ನ 1.30ರ ವೇಳೆಗೆ ಅಮಲಿನಲ್ಲಿದ್ದ ಈತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಎನ್ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.