ನುಡಿಸಿರಿಯತ್ತ ನಡೆಸಿದರು!

Team Udayavani, Dec 14, 2018, 6:00 AM IST

11.jpg

ಕಲೆಗಳಿಲ್ಲದೆ ಜೀವನವಿಲ್ಲ. ನಮ್ಮ ಯಾಂತ್ರಿಕ ಜೀವನದಲ್ಲಿ ಸಂತೋಷಕ್ಕೆ ಕಾರಣವಾಗುವ ವಿಶಿಷ್ಟ ಮಾಧ್ಯಮ ಕಲೆ. ವೈವಿಧ್ಯಮಯ ಕಲೆಗಳು ಯಾವ ದೇಶದ್ದೇ ಆಗಿರಲಿ ಆಸ್ವಾದಿಸಲು ಸ್ವಾಗತಾರ್ಹ.

ಅದು ನಾಲ್ಕು ವರ್ಷ ಹಿಂದಿನ ನೆನಪಿನ ಪಯಣ. ಸರ್ಕಾರಿ ಕಾಲೇಜು ಅರಸಿನಮಕ್ಕಿಯಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಸಮಯ. ಕಲಿಕೆಯ ನಡುವೆ ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ವಾಸ್ತುಶಿಲ್ಪದಂತಹ ವೈವಿಧ್ಯ ಕಲೆಗಳನ್ನು ಆಸ್ವಾದಿಸಲು ನಮಗೆ ಸಿಕ್ಕ ಅವಕಾಶವೆಂದರೆ ಮೂರು ದಿನಗಳ ಆಳ್ವಾಸ್‌ ನುಡಿಸಿರಿಯ ವೈಭವ. ಇದು ನಡೆದದ್ದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯಲ್ಲಿ. ನಾವು 19 ಜನ ವಿದ್ಯಾರ್ಥಿಗಳು ಆಸಕ್ತರಾಗಿ ಉಪನ್ಯಾಸಕರ ಹಾಗೂ ಹಿರಿಯರ ಒಪ್ಪಿಗೆಯಂತೆ ನುಡಿಸಿರಿಯ ಮೊದಲನೆಯ ದಿನ ಆಳ್ವಾಸ್‌ಗೆ ತೆರಳಿದೆವು. ಆ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ಕಾಲೇಜಿನಿಂದ ಕಳುಹಿಸಿದ ಅರ್ಜಿಯನ್ನು ಸಲ್ಲಿಸಿದಾಗ ಮೂರು ದಿನಗಳಿಗಾಗಿ ನೀಲಗಿರಿ ವಸತಿಗೃಹದ ಮೂರು ಕೊಠಡಿಗಳ ವ್ಯವಸ್ಥೆಯೂ ಲಭಿಸಿತು. 

ನುಡಿಸಿರಿಯ ವೈಭವ ಕೇವಲ ಕಾರ್ಯಕ್ರಮಗಳಿಂದ ಕೂಡಿರದೆ ಸಾಹಿತ್ಯ ಸಿರಿಯ ಅಂಗಳದಲ್ಲಿ ಸಾವಿರಾರು ಬಗೆಯ ವನಸಿರಿಯ ವೈಭೋಗ ಕಂಡುಬಂದದ್ದು ಕೃಷಿ ಮತ್ತು ವನಸಿರಿ ಪ್ರದರ್ಶನದಲ್ಲಿ. ಇವುಗಳನ್ನು ಕಣ್ತುಂಬಿಕೊಂಡ ನಂತರ ನಾವು ಹತ್ತು ಜನ ಸಾವಿರ ಕಂಬದ ಬಸದಿ ನೋಡಲು ತೆರಳಿದೆವು. ನುಡಿಸಿರಿಯಲ್ಲಿ ಯಾವ ವೇದಿಕೆಯ ಸಾಂಸ್ಕೃತಿಕ ಕಾರ್ಯಕ್ರಮ ನೋಡುವುದೆಂಬುದೇ ಮನಸ್ಸಿಗೆ ಗೊಂದಲ, ಯಾಕೆಂದರೆ, ಎಲ್ಲ ವೇದಿಕೆಗಳಲ್ಲೂ ಮನತಣಿಸುವಂತಹ ಸಾಂಸ್ಕೃತಿಕ ವೈಭವ ನಡೆಯುತ್ತಿತ್ತು. ಅಲ್ಲಿ  ಕಳೆದ ನೆನಪಂತೂ ಅವಿಸ್ಮರಣೀಯ. 

ಮುಕೇಶ್‌ ನೆಕ್ಕರಡ್ಕ
  ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ,
ಮಂಗಳೂರು ವಿಶ್ವವಿದ್ಯಾನಿಲಯ, ಕೋಣಾಜೆ

ಟಾಪ್ ನ್ಯೂಸ್

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.