ಆಳ್ವಾಸ್‌ ಶಿಲ್ಪ ವಿರಾಸತ್‌ಗೆ ಚಾಲನೆ

Team Udayavani, Dec 23, 2018, 9:31 AM IST

alvas-shilpa-virasat.jpg

ಮೂಡುಬಿದಿರೆ: ಆಳ್ವಾಸ್‌ ವಿರಾಸತ್‌-2018ರ ಅಂಗವಾಗಿ 16 ದಿನಗಳ “ಆಳ್ವಾಸ್‌ ಶಿಲ್ಪ ವಿರಾಸತ್‌’ ರಾಷ್ಟ್ರೀಯ ಶಿಲ್ಪ ಕಲಾವಿದರ ಶಿಬಿರವನ್ನು ಹಿರಿಯ ಶಿಲ್ಪಿ ಬೆಂಗಳೂರಿನ ಸೂರಾಲು ವೆಂಕಟರಮಣ ಭಟ್‌ ಉದ್ಘಾಟಿಸಿದರು.

ಶಿಲ್ಪಕಲೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ. ದೇವರು, ದೇವಸ್ಥಾನಗಳಲ್ಲದೆ ಇನ್ನೂ ವಿಭಿನ್ನ ಶೈಲಿಯ ಶಿಲ್ಪಕಲೆಗಳಿವೆ. ಅವುಗಳನ್ನು ಜನರಿಗೆ ಪರಿಚಯಿಸಬೇಕಾಗಿದೆ ಎಂದು ಅವರು ಹೇಳಿದರು.

ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್‌ ಟ್ರಸ್ಟಿ ವಿವೇಕ್‌ ಆಳ್ವ ಅಧ್ಯಕ್ಷತೆ ವಹಿಸಿದ್ದರು. “ಕಲೆಗಾರನಿಗೆ ಅವಕಾಶಗಳು ಬಹಳಷ್ಟಿವೆ. ಸ್ವಂತಿಕೆ ಮತ್ತು ಕ್ರಿಯಾಶೀಲತೆ ಬಳಸಿ ವಿಭಿನ್ನ ಶೈಲಿಯಲ್ಲಿ ಹೊಸತನ ರೂಪಿಸಿದರೆ ಖಂಡಿತ ಈ ಕಲೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಅವರು ಹೇಳಿದರು.

ಈ ವರೆಗಿನ ಶಿಲ್ಪ ವಿರಾಸತ್‌ ಹಾಗೂ ವರ್ಣ ವಿರಾಸತ್‌ನಲ್ಲಿ ತಯಾರಾದ ಕಲಾಕೃತಿಗಳನ್ನು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂರಕ್ಷಿಸಿಡ ಲಾಗಿದೆ ಎಂದರು. ಶಿಲ್ಪ ವಿರಾಸತ್‌ ಸಲಹಾ ಸಮಿತಿ ಸದಸ್ಯರಾದ ಕೋಟಿಪ್ರಸಾದ್‌ ಆಳ್ವ, ಗಣೇಶ್‌ ಸೋಮಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತ ರಿದ್ದರು. ದೀಕ್ಷಾ ಗೌಡ ನಿರೂಪಿಸಿದರು.

31 ಶಿಲ್ಪಿಗಳು
ಜ. 6ರವರೆಗೆ ನಡೆಯಲಿರುವ ಶಿಲ್ಪ ವಿರಾಸತ್‌ನಲ್ಲಿ ಕರ್ನಾಟಕ ಮಾತ್ರವಲ್ಲದೆ, ದೂರದ ಛತ್ತೀಸ್‌ಗಢ, ಕೇರಳದಿಂದಲೂ ಆಗಮಿಸಿರುವ 31 ಶಿಲ್ಪಿಗಳು ಮರ, ಲೋಹ, ಕಂಚು, ಶಿಲೆ, ಟೆರ್ರಾಕೋಟಗಳಲ್ಲಿ ಸಾಂಪ್ರದಾಯಿಕ, ಜಾನಪದ ಹಾಗೂ ಸಮಕಾಲೀನ ಶೈಲಿಯ ಕಲಾಕೃತಿಗಳನ್ನು ರಚಿಸಲಿದ್ದಾರೆ.

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.