ಅಮೃತಾನಂದಮಯಿ ಮಠದಲ್ಲಿ ಅಮೃತವೈಭವ


Team Udayavani, Dec 25, 2017, 10:12 AM IST

25-Dec-4.jpg

ಮಹಾನಗರ: ಪ್ರಾರ್ಥನೆ ಎಂದರೆ ಹೃದಯಸೂರ್ಯನನ್ನು ಉದ್ದೀಪಿಸುವುದಾಗಿದೆ. ಆ ಮೂಲಕ ಅಂತರಂಗವನ್ನು ವಿಕಸಿಸಿ ವ್ಯಕ್ತಿಯ ಸರ್ವತೋಮುಖ ಅಭಿವೃದ್ದಿ ಸಾಧಿಸಲು ಸಾಧ್ಯ ಎಂದು ಕೇರಳದ ಅಮೃತಪುರಿಯಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸ್ವಾಮೀಜಿ ಪೂರ್ಣಾಮೃತಾನಂದಪುರಿ ಸ್ವಾಮೀಜಿ
ಹೇಳಿದರು. ನಗರದ ಬೋಳೂರಿನಲ್ಲಿರುವ ಅಮೃತಾನಂದಮಯಿ ಮಠದಲ್ಲಿ ಇತ್ತೀಚೆಗೆ ಜರಗಿದ ‘ಅಮೃತವೈಭವ’ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಇವತ್ತು ನಾವು ಬುದ್ಧಿವಂತರಾಗಿದ್ದೇವೆ ನಿಜ. ಆದರೆ ಇದರ ಜತೆಗೆ ಸಾಕಷ್ಟು ಅಹಂ ತುಂಬಿಸಿಕೊಂಡಿದ್ದೇವೆ. ಇದನ್ನು
ತೊಲಗಿಸಲು ಪ್ರಾರ್ಥನೆ ಸಹಕಾರಿ. ಅಹಂಕಾರ ತೊಲಗಿಸಿಕೊಳ್ಳುವುದರ ಜತೆಗೆ ಮುಗ್ಧತೆ ಮತ್ತು ಅಂತರಂಗ ಪಾವಿತ್ರ್ಯ ಸಾಧಿಸಿದರೆ ಯಾವುದೇ ಸಮಸ್ಯೆಗಳನ್ನು ಎದುರಿಸಿ ಸಾಧನೆ ಮಾಡಲು ಸಾಧ್ಯ. ಅದಕ್ಕೆ ಪ್ರಾರ್ಥನೆ ಮಾಡುವುದು ಅಗತ್ಯ ಎಂದರು. ಮಠವು ಹೊಸದಾಗಿ ಆರಂಭಿಸಿರುವ ವೇದಮಂತ್ರ ಪಠಣ ತರಗತಿಗಳನ್ನು ಹಾಗೂ ಬಾಲಸಂಸ್ಕಾರ ಕೇಂದ್ರವನ್ನು ಸ್ವಾಮೀಜಿಯವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿದ್ದ ಜೆ.ಎಫ್‌.ಬಿ. ಪೆಟ್ರೋ ಕೆಮಿಕಲ್ಸ್‌ ನಿರ್ದೇಶಕ ಎ.ಜಿ. ಪೈ ಮಾತನಾಡಿ, ನಾವು ಎಷ್ಟೇ ಉನ್ನತ ಸ್ಥಾನಕ್ಕೆ ಏರಿದರೂ ಭಗವಂತನ ಮೇಲೆ ವಿಶ್ವಾಸ ಮತ್ತು ಸಮಾಜಮುಖಿ ಭಾವನೆ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದರು.

ಮುಖ್ಯ ಉಪನ್ಯಾಸಕರಾಗಿ ಅಮೃತ ವಿದ್ಯಾಲಯದ ಆಡಳಿತಾಧಿಕಾರಿ ವಿಜಯ ಮೆನನ್‌ ಆಗಮಿಸಿದ್ದರು. ಮಾತಾ ಅಮೃತಾನಂದಮಯಿ ಮಠದ ಮಂಗಳೂರು ಶಾಖೆಯ ಮುಖ್ಯಸ್ಥೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ, ಸೇವಾ ಸಮಿತಿಯ ಪೂರ್ವಾಧ್ಯಕ್ಷರಾದ ಡಾ| ಜೀವರಾಜ ಸೊರಕೆ, ವಾಮನ ಕಾಮತ್‌, ಡಾ| ಸನತ್‌ ಹೆಗ್ಡೆ, ಸಂಸ್ಕೃತಿ ವಿಭಾಗದ ಮುಖ್ಯಸ್ಥ ಡಾ| ವಸಂತ ಕುಮಾರ ಪೆರ್ಲ, ಬಾಲಕೇಂದ್ರದ ನಿರ್ವಾಹಕಿ ವಿಮಲಾ ರಾವ್‌, ಉಪಾಧ್ಯಕ್ಷರಾದ ಮುರಳೀಧರ ಶೆಟ್ಟಿ, ಡಾ| ದೇವದಾಸ್‌ ಪುತ್ರನ್‌, ಕಾರ್ಯದರ್ಶಿ ಸುರೇಶ್‌ ಅಮೀನ್‌, ಪ್ರಾಂಶುಪಾಲ ಆರ್‌.ಸಿ. ಭಟ್‌ ಉಪಸ್ಥಿತರಿದ್ದರು. ಪ್ರಸಾದ್‌ ರಾಜ್‌ ಕಾಂಚನ್‌ ಸ್ವಾಗತಿಸಿದರು. ಗೌರವಾಧ್ಯಕ್ಷೆ ಶ್ರುತಿ ಸನತ್‌ ಹೆಗ್ಡೆ ವಂದಿಸಿದರು. ಸದಸ್ಯೆ ಡಾ| ನಂದಿತಾ ಶೆಣೈ ನಿರೂಪಿಸಿದರು. 

ಟಾಪ್ ನ್ಯೂಸ್

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

3

Mudbidri: ಕೊಳಚೆ ನೀರು; ಪರಿಹಾರ ಮಾರ್ಗ ತೋರಲೇಕೆ ಹಿಂದೇಟು?

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

4(1

Karkala: ಈದುವಿಗೆ ಬೇಕು ಸರಕಾರಿ ಕಾಲೇಜು

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.