ಕರೋಪಾಡಿಗೆ ಕರೆ ತಂದು ಕೊಲೆ ಆರೋಪಿಗಳ ತನಿಖೆ
Team Udayavani, May 1, 2017, 2:40 PM IST
ವಿಟ್ಲ: ಕರೋಪಾಡಿ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಅವರ ಕೊಲೆ ಪ್ರಕರಣದ 11 ಮಂದಿ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಅವರಲ್ಲಿ ನಾಲ್ವರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ಪೊಲೀಸರು ರವಿವಾರ ಮಧ್ಯಾಹ್ನ ಕನ್ಯಾನ ಹಾಗೂ ಕರೋಪಾಡಿ ಭಾಗಕ್ಕೆ ಕರೆತಂದು ಪ್ರಕರಣದ ತನಿಖೆ ನಡೆಸಿದರು. ಮುಖಕ್ಕೆ ಬಟ್ಟೆ ಹಾಕಿ ಕೊಲೆ ನಡೆದ ಹಾಗೂ ಕೆಲಸ ನಿರ್ವಹಿಸುತ್ತಿದ್ದ ಸ್ಥಳದಲ್ಲಿ ತನಿಖೆ ನಡೆಸಲಾಯಿತು. ಆರೋಪಿಗಳನ್ನು ನೋಡಲು ಹಲವರು ಜಮಾಯಿಸಿದ್ದರು.
ಕೊಲೆಯ ಉದ್ದೇಶವೇ ಬೇರೆ, ಪ್ರಕರಣದಲ್ಲಿ ದಾಖಲಿಸಿಕೊಂಡದ್ದೇ ಬೇರೆ ಎಂಬ ಮಾತು ಕೇಳಿ ಬರುತ್ತಿದ್ದು ಸ್ಥಳೀಯರು ಈ ಬಗ್ಗೆ ಭಾರೀ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲಾ ಹೆಚ್ಚುವರಿ ಅಧೀಕ್ಷಕ ಡಾ.| ವೇದಮೂರ್ತಿ, ಬಂಟ್ವಾಳ ಸಹಾಯಕ ಅಧೀಕ್ಷಕ ರವೀಶ್ ಸಿಆರ್, ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ, ಪೊಲೀಸ್ ಠಾಣಾಧಿಕಾರಿಗಳಾದ ವಿಟ್ಲದ ನಾಗರಾಜ್, ಬಂಟ್ವಾಳ ನಗರದ ರಕ್ಷಿತ್ ಎ.ಕೆ., ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಮೇಶ್ ಮತ್ತು ಪೊಲೀಸರು ತನಿಖೆ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.