ಸಂಶುಲ್ ಉಲಮಾ ಸಮಸ್ತ ನಾಯಕರ ಅನುಸ್ಮರಣೆ
Team Udayavani, Feb 23, 2017, 3:06 PM IST
ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಸೂರಿಕುಮೇರು-ಮಾಣಿ ಶಾಖೆಯ ಆಶ್ರಯದಲ್ಲಿ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನಾಯಕರ ಅನುಸ್ಮರಣೆ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ ಸೂರಿಕುಮೇರು ಎಚ್.ಪಿ. ಪೆಟ್ರೋಲ್ ಪಂಪ್ ಬಳಿಯ ಸಂಶುಲ್ ಉಲಮಾ ವೇದಿಕೆಯಲ್ಲಿ ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಯ್ಯಿದ್ ಮುಝಮ್ಮಿಲ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ದುವಾಶೀರ್ವಚನ ಗೆ„ದರು. ಅಬೂಬಕ್ಕರ್ ಸಿದ್ದೀಕ್ ಫೆ„ಝಿ ಕಾರ್ಯಕ್ರಮ ಉದ್ಘಾಟಿಸಿದರು. ಹಾಫಿಳ್ ಇ.ಕೆ. ಅಬೂಬಕ್ಕರ್ ನಿಝಾಮಿ ಮಲೇಶಿಯಾ ಮುಖ್ಯ ಭಾಷಣಗೆ„ದರು.
ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿಖತೀಬ್ ಪಿ.ಕೆ. ಆದಂ ದಾರಿಮಿ, ಮುಹಮ್ಮದ್ ಆಸಿಫ್ ಅಲ್-ಅಝ್ಹರಿ ಮಿತ್ತೂರು, ತುಂಬೆ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಕೆ.ಎಂ. ಅಬ್ದುಲ್ ಲತೀಫ್ ಫೆ„ಝಿ, ಗಡಿಯಾರ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಟಿ.ಪಿ. ಜಮಾಲುದ್ದೀನ್ದಾರಿಮಿ, ಪತ್ರಕರ್ತ ಲತೀಫ್ ನೇರಳಕಟ್ಟೆ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎ. ಲತೀಫ್ ಸೂರಿಕುಮೇರು, ಪುತ್ತೂರು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಮುಹಮ್ಮದ್ ಹನೀಫ್ ಸೂರಿಕುಮೇರು, ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಸೂರಿಕುಮೇರು, ಝಕರಿಯಾ ದಾರಿಮಿ ಪೆರ್ನೆ ಮೊದಲಾದವರು ಉಪಸ್ಥಿತರಿದ್ದರು. ಮುಹಮ್ಮದ್ ಮುಸ್ಲಿಯಾರ್ ಸ್ವಾಗತಿಸಿ, ಎಸ್ಕೆಎಸ್ಸೆಸ್ಸೆಫ್ ಶಾಖಾಧ್ಯಕ್ಷ ಮೂಸಾ ಕರೀಂ ವಂದಿಸಿದರು. ಕೆ.ಎಂ.ಎ. ಕೊಡಂಗಾಯಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.