ತಣ್ಣೀರುಬಾವಿಯಲ್ಲಿ ಮೀನಿಗೆ ಗಾಳ ಸ್ಪರ್ಧೆ; 140 ಸ್ಪರ್ಧಿಗಳು ಭಾಗಿ

Team Udayavani, Nov 25, 2018, 10:30 AM IST

25-november-3.gif

ತಣ್ಣೀರುಬಾವಿ: ತಣ್ಣೀರುಬಾವಿ ಬ್ರೇಕ್‌ ವಾಟರ್‌ ಬಳಿ ಶನಿವಾರ ಮುಂಜಾನೆಯೇ ಸುಮಾರು ನೂರಕ್ಕೂ ಮಿಕ್ಕಿ ಜನ ನೆರೆದಿದ್ದರು. ಆಕಾಶ ನೀಲಿ ಬಣ್ಣದ ಸಮವಸ್ತ್ರ, ಕೈಯಲ್ಲಿ ಗಾಳ ಅದೇನೋ ಸಾಧಿಸುವ ತವಕದಿಂದ ತಣ್ಣೀರುಬಾವಿ ಬಳಿಯ ಎನ್‌ಎಂಪಿಟಿ ಬ್ರೇಕ್‌ ವಾಟರ್‌ ಕಲ್ಲುಗಳ ಮೇಲೆ ಹೆಜ್ಜೆ ಹಾಕುತ್ತಿದ್ದರು. ಹೌದು ಇದು ಅಂತಾರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ ಸ್ಪರ್ಧೆಯ ಸಂಭ್ರಮ.

ಬೆಳಗ್ಗೆಯೇ ಗಾಳ ಹಾಕಿ ಮೀನು ಹಿಡಿಯಲು ಹೊಂಚು ಹಾಕಿದ ಕೆಲವರಿಗೆ ಅದೃಷ್ಟದಿಂದ ಐದು ಕೆ.ಜಿ. ವರೆಗಿನ ಮೀನುಗಳು ಸಿಕ್ಕಿಯೇ ಬಿಟ್ಟವು. ಅದನ್ನು ತೂಗಿ ಬಳಿಕ ಆಂಗ್ಲಿಂಗ್‌ ನಿಯಮದಂತೆ ಪುನಃ ಸಮುದ್ರಕ್ಕೆ ಬಿಡಲಾಯಿತು. ಇನ್ನು ಕೆಲವರು ಗಂಟೆ ಗಟ್ಟಲೆ ಕಾದರೂ ಬೃಹತ್‌ ಗಾತ್ರದ ಮೀನು ಸಿಗಲಿಲ್ಲ. ಆದರೂ ಜಾಗ ಬದಲಿಸಿ ಮತ್ತೆ ಮೀನು ಹಿಡಿಯುವ ಭರವಸೆಯೊಂದಿಗೆ ಗಾಳ ಹಾಕುವ ಯತ್ನ ಮುಂದುವರಿಸಿದ್ದರು. ಮಲೇಶ್ಯಾ, ಅರಬ್‌, ಭಾರತದ ವಿವಿಧೆಡೆಯಿಂದ ಆಗಮಿಸಿದ ಸ್ಪರ್ಧಾಳುಗಳು ಅಂತಾರಾಷ್ಟ್ರೀಯ ಮೀನಿಗೆ ಗಾಳ ಸ್ಪರ್ಧೆಯಲ್ಲಿ ಭಾಗವಹಿ ಸಿದ್ದರು. ಶನಿವಾರ ಬೆಳಗ್ಗೆಯಿಂದ ಸಂಜೆವರೆಗೆ ಹಾಗೂ ರವಿವಾರವೂ ಸ್ಪರ್ಧೆ ಜರಗ ಲಿದೆ. ಬಳಿಕ ಅತ್ಯಧಿಕ ಭಾರದ ಹಾಗೂ ಹೆಚ್ಚು ಕೆ.ಜಿ. ಮೀನು ಹಿಡಿದವರಿಗೆ ಪ್ರಶಸ್ತಿ ಕೈ ಹಿಡಿಯಲಿದೆ.

ನಗದು ಬಹುಮಾನ
ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯುತ್ತಿದೆ. ಅತೀ ಹೆಚ್ಚು ತೂಕ ವಿಭಾ ಗದಲ್ಲಿ ಪ್ರಥಮ 50,000 ರೂ.,ದ್ವಿತೀಯ 25,000 ರೂ. ಅತೀ ಹೆಚ್ಚು ಸಂಖ್ಯೆ ವಿಭಾಗದಲ್ಲಿ ಪ್ರಥಮ 10,000 ರೂ.,ದ್ವಿತೀಯ 5,000 ರೂ. ನಗದು ಬಹುಮಾನವಿದೆ. ರವಿವಾರ ಸಂಜೆ ಬಹುಮಾನ ವಿತರಣೆ ನಡೆಯಲಿದೆ.
 – ಗುರುಪ್ರಸಾದ್‌ ಪಡುಬಿದ್ರಿ,ಕೋ ಆರ್ಡಿನೇಟರ್

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.