ಸಾರ್ವಜನಿಕ ಉಪಯೋಗಕ್ಕೆ ಅನಿಗೋಳ ಕೆರೆ

Team Udayavani, Feb 3, 2018, 2:08 PM IST

3-Feb-11.jpg

ಬೆಳ್ತಂಗಡಿ: ಕೆರೆಯ ಮಹತ್ವವನ್ನರಿತು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮ ಆದ್ಯ ಕರ್ತವ್ಯ. ಕೆರೆ ಕಟ್ಟೆಗಳನ್ನು ದುರ್ಬಳಕೆ ಮಾಡದೆ ಪಾವಿತ್ರ್ಯವನ್ನು ಕಾಪಾಡಬೇಕು. ಜಲ ಮೂಲವನ್ನು ಸಂರಕ್ಷಿಸುವ ಜತೆಗೆ ಜೀವ ಜಲವನ್ನು ಎಚ್ಚರಿಕೆಯಿಂದ ಹಿತಮಿತವಾಗಿ ಬಳಕೆ ಮಾಡುವ ಪ್ರಜ್ಞಾವಂತಿಕೆ ಪ್ರತಿಯೊಬ್ಬರಲ್ಲೂ ಜಾಗೃತಿಗೊಳ್ಳಬೇಕು ಎಂಬುದಾಗಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀಕ್ಷೇತ್ರ ಧ.ಗ್ರಾ. ಯೋಜನೆಯ ‘ನಮ್ಮೂರು ನಮ್ಮಕೆರೆ’ ಕಾರ್ಯಕ್ರಮದನ್ವಯ ಸಾರ್ವಜನಿಕ ಸಹಭಾಗಿತ್ವದಲ್ಲಿ ರೂ. 22 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬೈಲಹೊಂಗಲ ತಾಲೂಕಿನ ಅನಿಗೋಳ ಕೆರೆಯನ್ನು ಸಾರ್ವಜನಿಕ ಉಪಯೋಗಕ್ಕೆ ಹಸ್ತಾಂತರಿಸಿ ಅವರು ಮಾತನಾಡಿದರು. ಕೆರೆ ಗ್ರಾಮಗಳ ಜೀವಾಳ. ಹಿಂದಿನ ಕಾಲದಲ್ಲಿ ಕೆರೆಗಳನ್ನು ಶ್ರಮದಾನದ ಮೂಲಕ ರಕ್ಷಣೆ ಮಾಡುತ್ತಿದ್ದರು.

ಕಾಲಕ್ರಮೇಣ ಕೆರೆಗಳ ಜವಾಬ್ದಾರಿ ಸರಕಾರದ್ದು ಎಂಬ ಭಾವನೆ ಜನರಲ್ಲಿ ಮೂಡಿತು. ತತ್ಪರಿಣಾಮವಾಗಿ ಗ್ರಾಮಗಳ ಜೀವಾಳವಾಗಿದ್ದ ಕೆರೆಗಳು ನಿರ್ಲಕ್ಷಿಸಲ್ಪಟ್ಟು ಅತಿಕ್ರಮಣಕ್ಕೊಳಗಾದವು. ನಾಗರಿಕತೆ ಬೆಳೆದಂತೆಲ್ಲ ನೀರಿನ ಅತಿ ಬಳಕೆಯಿಂದಾಗಿ ಜಲಾಭಾವ ಸೃಷ್ಟಿಯಾಯಿತು ಎಂದರು.

ಬೈಲಹೊಂಗಲ ಮೂರುಸಾವಿರ ಮಠದ ಮ.ನಿ.ಪ್ರ.ಸ್ವ. ನೀಲಕಂಠ ಮಹಾಸ್ವಾಮಿಗಳು, ಸ್ಥಳೀಯ ಸಂಪನ್ಮೂಲ ಸಂರಕ್ಷಿಸಿ ಸದ್ಬಳಕೆ ಮಾಡುವ ಹೊಣೆಗಾರಿಕೆ ಗ್ರಾಮಸ್ಥರದ್ದು ಎಂಬ ತಿಳಿವಳಿಕೆ ಎಲ್ಲರಲ್ಲೂ ಮೂಡಬೇಕಿದೆ ಎಂದರು.

ಟಾಪ್ ನ್ಯೂಸ್

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.