‘ಮಾನಸಿಕ ಬೆಳವಣಿಗೆಗೆ ಎನ್ನೆಸ್ಸೆಸ್‌ ಶಿಬಿರ ಪೂರಕ’

Team Udayavani, Jan 3, 2018, 4:49 PM IST

1-Jan–26.jpg

ವೇಣೂರು: ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಎನ್ನೆಸ್ಸೆಸ್‌ ಶಿಬಿರಗಳು ಪೂರಕ ಎಂದು ಪೆರಿಂಜೆ ಶ್ರೀ ಕ್ಷೇತ್ರ ಪಡ್ದ್ಯಾರಬೆಟ್ಟದ ಆನುವಂಶೀಯ ಧರ್ಮದರ್ಶಿ ಎ. ಜೀವಂಧರ ಕುಮಾರ್‌ ಹೇಳಿದರು.ಪೆರಿಂಜೆ ಪಡ್ದ್ಯಾರಬೆಟ್ಟದ ಸಂತೃಪ್ತಿ ಸಭಾಭವನದಲ್ಲಿ ಶನಿವಾರ ಜರಗಿದ ಮೂಡಬಿದಿರೆ ಶ್ರೀ ಮಹಾವೀರ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌)ಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ| ರಮೇಶ್‌ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌ ಮಾತನಾಡಿ, ಜೀವನದ ಕಠಿಣ ಸವಾಲುಗಳನ್ನು ಎದುರಿಸಲು ಎನ್ನೆಸ್ಸೆಸ್‌ ಸ್ಫೂರ್ತಿ. ಶಿಬಿರದಲ್ಲಿ ಪಂಚಾಯತ್‌ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯ ಮಾಹಿತಿಯನ್ನು ಅರಿತುಕೊಳ್ಳಬೇಕು ಎಂದರು. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌ ಮಾತನಾಡಿದರು.

ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್‌, ಬೆಳ್ತಂಗಡಿ ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಮೂಡಬಿದಿರೆಯ ಸರೋಜಾ ಜಿ. ಜೈನ್‌, ಪೆರಿಂಜೆ ಶ್ರೀಪದ್ಮ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವಿಕಾಸ್‌ ಜೈನ್‌, ಹೊಸಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರಿಪ್ರಸಾದ್‌ ಪಿ., ಶಿಬಿರದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಹರೀಶ್‌, ಶಿಬಿರಾಧಿಕಾರಿ ಸಂದೀಪ್‌ ಶೆಟ್ಟಿ, ಶಿಬಿರದ ನಾಯಕರಾದ ಶೈಲೇಶ್‌, ತೇಜಸ್‌, ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ಗೀತಾ ರಾಮಕೃಷ್ಣ ಸ್ವಾಗತಿಸಿ, ಪ್ರಸ್ತಾವಿಸಿದರು. ವಸುಧಾ ಕಾರ್ಯಕ್ರಮ ನಿರ್ವಹಿಸಿ, ಘಟಕದ
ನಾಯಕಿ ಶ್ವೇತಾ ಎಂ. ಪೈ ವಂದಿಸಿದರು. ಜೀವನಮಟ್ಟ ಸುಧಾರಣೆ ಸಾಮಾಜಿಕವಾಗಿ ವಿದ್ಯಾರ್ಥಿಗಳ
ಜೀವನಮಟ್ಟವನ್ನು ಸುಧಾರಿಸಲು ಪ್ರೋತ್ಸಾಹ ನೀಡುವ ಉದ್ದೇಶ ಎನ್ನೆಸ್ಸೆಸ್‌ ಶಿಬಿರಗಳಲ್ಲಿ ಅಡಗಿದೆ.
ಪಿ. ಧರಣೇಂದ್ರ ಕುಮಾರ್‌,
  ಜಿ.ಪಂ. ಸದಸ್ಯರು

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.