ಕುಟುಂಬ ಅಭಿವೃದ್ಧಿ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಮ್ಮೇಳನ
Team Udayavani, Jul 19, 2017, 2:50 AM IST
ಬೆಳ್ತಂಗಡಿ: ಸಮಾಜವು ಅಭಿವೃದ್ಧಿಯಾಗಬೇಕಾದರೆ ಮೊದಲು ಕುಟುಂಬದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಬೇಕು. ಆ ಮೂಲಕ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಡಿಕೆಆರ್ಡಿಎಸ್ ಸಂಸ್ಥೆಯ ನಿರ್ದೇಶಕ ಫಾ| ಜೋಸ್ ಆಯಾಂಕುಡಿ ಹೇಳಿದರು.
ಅವರು ಬೆಳ್ತಂಗಡಿಯ ಸಾನ್ತೋಮ್ ಟವರ್ನಲ್ಲಿ ಏರ್ಪಡಿಸಿದ್ದ ಕುಟುಂಬ ಅಭಿವೃದ್ಧಿ ಯೋಜನೆಯ ಫಲಾನುಭವಿಗಳ ವಾರ್ಷಿಕ ಸಮ್ಮೇಳನ , ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಸೇವ್ ಎ ಫ್ಯಾಮಿಲಿ ಪ್ಲಾನ್ ಇಂಡಿಯಾ ಸಂಸ್ಥೆಯ ಟೀಮ್ ಲೀಡರ್ ಜೋನ್ ಸಿರಿಲ್ ಕಾರ್ಯಕ್ರಮ ಉದ್ಘಾಟಿಸಿದರು. ತರಬೇತಿದಾರರಾಗಿ ಅಜಿಶ್ ಕುಟುಂಬ ಅಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರ್ವಹಿಸಿದರು. ಪುದುವೆಟ್ಟಿನ ಫಲಾನುಭವಿ ವರ್ಗೀಸ್ ಕಳಪ್ಪುರಕ್ಕೆಲ್ ವಂದಿಸಿದರು. ಉಜಿರೆಯ ಫಲಾನುಭವಿ ಸಿಂಧೂ ಮ್ಯಾಥ್ಯೂ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.