ಮಾದಕ ದ್ರವ್ಯ ವಿರೋಧಿ ದಿನಾಚರಣೆ
Team Udayavani, Jul 10, 2017, 2:55 AM IST
ಪಣಂಬೂರು: ನವಮಂಗಳೂರು ಬಂದರು ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಾಗೂ ಸಂಚಾರ ನಿಯಮಗಳ ಕುರಿತು ಮುಖಾಮುಖೀ ಚರ್ಚೆಯು ಶಾಲಾ ಸಭಾ ಭವನದಲ್ಲಿ ಜರಗಿತು.
ಮಂಗಳೂರು ಉತ್ತರ ಸಂಚಾರಿ ಠಾಣಾ ಇನ್‌ಸ್ಪೆಕ್ಟರ್ ಮಂಜುನಾಥ್ ಅವರು ಮಾದಕ ದ್ರವ್ಯಗಳ ದುಷ್ಪರಿಣಾಮ ಅದನ್ನು ಸೇವಿಸುವ ಇಡೀ ಕುಟುಂಬವನ್ನು ಬಾಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಇದರಿಂದ ದೂರವಿರುವುದರ ಜತೆಗೆ ಹಿರಿಯರಿಗೂ ಇದರ ಹಾನಿ ಬಗ್ಗೆ ತಿಳಿಹೇಳುವ ಕೆಲಸ ಮಾಡ ಬೇಕು ಎಂದರು.
ಸಂಚಾರ ನಿಯಮವನ್ನು ಪಾಲಿಸಿದಲ್ಲಿ ಹೆಚ್ಚು ಅಪಘಾತವನ್ನು ನಿಯಂತ್ರಿಸಬಹುದಾಗಿದೆ. ಮದ್ಯ ಸೇವನೆ, ಅತಿ ವೇಗದ ಚಾಲನೆ, ಮೊಬೈಲ್ ಮೂಲಕ ಮಾತುಕತೆ, ವಾಹನ ಚಲಾವಣೆ, ನಿಯಮಗಳಿಗೆ ವಿರುದ್ಧವಾಗಿ ವಾಹನ ಓಡಿಸುವುದು ಮತ್ತಿತರರ ಕಾಣಗಳಿಂದ ಅಪಘಾತ ನಡೆಯುತ್ತದೆ ಇದನ್ನ ತಡೆಯಲು ಸ್ವಯಂ ಜಾಗೃತಿ ಅವಶ್ಯ ಎಂದರು.
ಶಿಕ್ಷಕ ರಕ್ಷಕ ಸಂಘ ಸಹಯೋಗ ನೀಡಿತ್ತು. ಪಿಟಿಎ ಅಧ್ಯಕ್ಷ ಧನರಾಜ್, ಕಾರ್ಯದರ್ಶಿ ಸತೀಶ್ ಸದಾನಂದ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಯೋಗೇಂದ್ರ, ಉಪಾಧ್ಯಕ್ಷೆ ಭಾಗ್ಯಲಕ್ಷಿ$¾à, ಪ್ರಭಾರ ಮುಖ್ಯ ಶಿಕ್ಷಕ ರಾಮಕೃಷ್ಣ, ಹಿ.ಪ್ರಾ ಮುಖ್ಯ ಶಿಕ್ಷಕಿ ಜೂಲಿಯಟ್ ಡಿ’ ಸೋಜಾ, ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.