![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 29, 2022, 10:26 AM IST
ಅರಂತೋಡು: ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.
ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.
ಇದನ್ನೂ ಓದಿ:ನಾನು ರಾಜೀನಾಮೆ ನೀಡಿ ಚಿರತೆ ಸೆರೆಯಾಗುವುದಾದರೆ ಈಗಲೇ ರಾಜೀನಾಮೆ ನೀಡುತ್ತೇನೆ: ಸಚಿವ ಕತ್ತಿ
ಭಾರೀ ಗಾತ್ರದ ಮರಗಳು ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ . ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.