ಅರೇಕಾ ಟೀ:ನಿವೇದನ್‌ಗೆ ಮತ್ತೂಂದು ರಾಷ್ಟ್ರೀಯ ಪುರಸ್ಕಾರ
Team Udayavani, Feb 23, 2018, 2:09 PM IST
ಪುತ್ತೂರು: ಅರೇಕಾ ಟೀ (ಅಡಿಕೆಯಿಂದ ತಯಾರಿಸಿದ ಚಹಾ) ಆರೋಗ್ಯಕ್ಕೆ ಒಳ್ಳೆಯದು ಎಂದು ತೋರಿಸಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಮೂಲದ ನಿವೇದನ್ ನೆಂಪೆ ಅವರಿಗೆ ಇದೀಗ ಮತ್ತೂಂದು ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.
ಈ ಹಿಂದೆ ಅರೇಕಾ ಟೀಗೆ ಮೇಕ್ ಇನ್ ಇಂಡಿಯಾ ಪ್ರಶಸ್ತಿ ಲಭಿಸಿತ್ತು. ಈಗ ಮತ್ತೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ದೇಶದ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ… ಆಫ್ ಫುಡ್ ಆ್ಯಂಡ್ ಅಗ್ರಿಕಲ್ಚರ್ ಸಂಸ್ಥೆಯು ಅರೇಕಾ ಟೀಯನ್ನು ಈ ವರ್ಷದ ಉತ್ತಮ ಅಗ್ರಿಕಲ್ಚರ್ ಸ್ಟಾರ್ಟಪ್ ಉತ್ಪನ್ನ ಎಂದು ಘೋಷಿಸಿದೆ. ಹೊಸದಿಲ್ಲಿಯಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಕಾರ್ಯಕ್ರಮದಲ್ಲಿ ಅರೇಕಾ ಟೀ ಕಂಡುಹಿಡಿದ ನಿವೇದನ್ ನೆಂಪೆ ಅವರಿಗೆ ಈ ಪ್ರಶಸ್ತಿಯನ್ನು ವಿತರಿಸಲಾಯಿತು. ಇದು ಎಲ್ಲ ಅಡಿಕೆ ಬೆಳೆಗಾರರಲ್ಲಿ ಮತ್ತೆ ಸಂತಸ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.