Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ


Team Udayavani, Oct 5, 2024, 10:25 PM IST

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

ಮೂಲ್ಕಿ: ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ  ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ  ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್‌ ಮತ್ತು ಮಹಮ್ಮದ್‌ ನಿಹಾಲ್‌ ಬಂಧಿತರು. ಖಚಿತ ಮಾಹಿತಿ ಆಧಾರದಲ್ಲಿ ಮೂಲ್ಕಿ ಪಿಎಸ್‌ಐ ಅನಿತಾ ಎಚ್‌.ಬಿ.  ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳು ಮಂಗಳೂರು ಹೊರವಲಯದ ಕಾಲೇಜೊಂದರ  ವಿದ್ಯಾರ್ಥಿಗಳಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.