Ullal ಭೂಗತಪಾತಕಿ ರವಿ ಪೂಜಾರಿ, ಕಲಿ ಯೋಗೀಶ ಸಹಚರನ ಸೆರೆ

Team Udayavani, Oct 24, 2023, 11:43 PM IST

Ullal ಭೂಗತಪಾತಕಿ ರವಿ ಪೂಜಾರಿ, ಕಲಿ ಯೋಗೀಶ ಸಹಚರನ ಸೆರೆ

ಉಳ್ಳಾಲ: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್‌ ಎದುರಿಸುತ್ತಿದ್ದ ನಟೋರಿಯಸ್‌ ಶಾರ್ಪ್‌ ಶೂಟರ್‌, ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್‌ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯ ನಾಯಕ್‌ ನೇತೃತ್ವದ ತಂಡ ಬಂಧಿಸಿದೆ.

ಹನೀಫ್ ಯಾನೆ ಅಲಿ ಮುನ್ನ ಭೂಗತ ಪಾತಕಿ ರವಿ ಪೂಜಾರಿಯ ಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು ಹಲವು ಶೂಟೌಟ್‌, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್‌ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳಿದ್ದು, 2010 ಮತ್ತು 2013 ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್‌ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿದ್ದವು. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ ಸಿಲ್ಕ್$Õ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜುವೆಲರ್ನಲ್ಲಿ ಈತ ನಡೆಸಿದ ಶೂಟೌಟ್‌ ಪ್ರಕರಣ ಜಿಲ್ಲೆಯಲ್ಲಿ ಸದ್ದು ಮಾಡಿತ್ತು.

ಕರ್ನಾಟಕದಲ್ಲಿ ರವಿ ಪೂಜಾರಿಯ ಅಂಡರ್‌ ವರ್ಲ್ಡ್ ಮಾಫಿಯಾವನ್ನು ಅಲಿ ಮುನ್ನ ಮತ್ತು ಮನೀಷ್‌ ಕಂಟ್ರೋಲ್‌ ಮಾಡುತ್ತಿದ್ದ. ಕಾರ್ಕಳದ ಕಿಶನ್‌ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಕೋಡಿಕೆರೆ ಮನೋಜ್‌ ಗ್ಯಾಂಗಿನಿಂದ ಬೆಂಗಳೂರಲ್ಲಿ ಮನೀಷ್‌ ಕೊಲೆಯಾಗಿದ್ದ. ಆಪ್ತ ಸಹಚರ ಮನೀಷ್‌ ಕೊಲೆಯಾದ ಅನಂತರ ಅಲಿ ಮುಂಬಯಿ, ಬೆಂಗಳೂರಲ್ಲೇ ತಲೆಮರೆಸಿಕೊಂಡು ಹಫ್ತಾ ವಸೂಲಿಯಲ್ಲಿ ತೊಡಗಿಸಿಕೊಂಡಿದ್ದ ಅಲಿ ಮುನ್ನನನ್ನು ಎಸಿಪಿ ಧನ್ಯ ನಾಯಕ್‌ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾ ರೆ.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.