ಮಿಸೆಸ್ ಇಂಡಿಯಾ ಪ್ರಶಸ್ತಿ ಗೆದ್ದ ಉಡುಪಿಯ ತೃಪ್ತಿ ಅರವಿಂದ್
Team Udayavani, Jul 9, 2017, 2:10 AM IST
ಮಂಗಳೂರು: ಮೂಲತಃ ಉಡುಪಿಯ ಕಲ್ಯಾಣಪುರದವರಾದ ತೃಪ್ತಿ ಅರವಿಂದ್ ಅವರು ಮಂಗಳವಾರ ಚೆನ್ನೈಯಲ್ಲಿ ಜರಗಿದ ವಿವಾಹಿತೆಯರ ಸೌಂದರ್ಯ ಸ್ಪರ್ಧೆಯಲ್ಲಿ “ಮಿಸೆಸ್ ಇಂಡಿಯಾ- 2017′ ಪ್ರಶಸ್ತಿ ಜಯಿಸಿದ್ದಾರೆ. ಮಿಸೆಸ್ ಇಂಟರ್‌ನ್ಯಾಶನಲ್ ಸ್ಪರ್ಧೆ ಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಚೆನ್ನೈಯಲ್ಲಿ ಜರಗಿದ ಸ್ಪರ್ಧೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದರು. ದೇಶದ 47 ಸ್ಪರ್ಧಿಗಳು ಭಾಗವಹಿಸಿ ದ್ದರು. ತೃಪ್ತಿ ಅವರು ಉಡುಪಿಯ ಪಿಪಿಸಿಯ ಹಳೆ ವಿದ್ಯಾರ್ಥಿನಿ. ಈಗ ಬೆಂಗಳೂರಿನಲ್ಲಿದ್ದಾರೆ. ಸ್ನಾತಕೋತ್ತರ ಎಂಫಿಲ್ ಪಡೆದಿದ್ದಾರೆ. ಮಾನವ ಸಂಪದ ವಿಷಯದಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.