ಕರಿ ಪತಾಕೆ ಪ್ರದರ್ಶನಕ್ಕೆ ಯತ್ನ; ಹಲವರ ಬಂಧನ


Team Udayavani, Jan 8, 2018, 2:17 AM IST

arrest.jpg

ಬೆಳ್ತಂಗಡಿ: ಮುಖ್ಯಮಂತ್ರಿ ಭೇಟಿ ವೇಳೆ ಕರಿಪತಾಕೆ ಹಿಡಿದು ಪ್ರತಿಭಟನೆಗೆ ಯತ್ನಿಸಿದ ಬಿಜೆಪಿಯವರನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಅದಕ್ಕೂ ಮುನ್ನ ವಿಹಿಂಪ ಕಾರ್ಯದರ್ಶಿ ನವೀನ ಹಾಗೂ ಬಜರಂಗ ದಳ ಜಿಲ್ಲಾ ಸಂಚಾಲಕ ಭಾಸ್ಕರ್‌ ಧರ್ಮಸ್ಥಳ ಅವರನ್ನು ಬಂಧಿಸಲಾಗಿತ್ತು.

ಭಾಸ್ಕರ್‌ ಅವರು ಡಯಾಲಿಸಿಸ್‌ ಮುಗಿಸಿ ಆಸ್ಪತ್ರೆಯಿಂದ ಬಂದ ತತ್‌ಕ್ಷಣ ಅವರನ್ನು ಮನವಿಗೂ ಸ್ಪಂದಿಸದೆ ಬಂಧಿಸಿ ಧರ್ಮಸ್ಥಳ ಠಾಣೆಯಲ್ಲಿ ಇಡಲಾಗಿತ್ತು. ಬಿಜೆಪಿ ಪದಾಧಿಕಾರಿಗಳನ್ನು ಬಿಜೆಪಿ ಕಚೇರಿ ಬಳಿ ಬಂಧಿಸಿ ವೇಣೂರು ಠಾಣೆಗೆ ಕರೆದೊಯ್ಯಲಾಗಿತ್ತು.

ಮೂಡಬಿದಿರೆಯಲ್ಲಿ
ಮೂಡಬಿದಿರೆ:
ಸಮಾರಂಭಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಪಕ್ಷ ಕಚೇರಿ ಬಳಿ ಮುಖ್ಯಮಂತ್ರಿಗಳಿಗೆ ಕರಿಪತಾಕೆ ಹಿಡಿಯಲು ಸಿದ್ಧತೆ ನಡೆಸಿದ್ದರಾದರೂ ಅಷ್ಟರಲ್ಲಿ ಪೊಲೀಸ್‌ ವಾಹನ ಬಂದು ಅವರನ್ನೆಲ್ಲ ಠಾಣೆಗೆ ಒಯ್ದಾಗ ಅವರೆಲ್ಲ ಅಲ್ಲಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ಪ್ರಮುಖರಾದ ಜಗದೀಶ ಅಧಿಕಾರಿ, ಈಶ್ವರ ಕಟೀಲು, ಸುಕೇಶ ಶೆಟ್ಟಿ, ಸುಚರಿತ ಶೆಟ್ಟಿ, ಗೋಪಾಲ ಶೆಟ್ಟಿಗಾರ್‌, ರಾಜೇಶ್‌ ಮಲ್ಯ, ಸೂರಜ್‌ ಜೈನ್‌, ಹರೀಶ್‌ ಎಂ.ಕೆ. ಮೊದಲಾದವರು ಪ್ರತಿಭಟನೆಯಲ್ಲಿದ್ದರು. 

ಪುತ್ತೂರಿನಲ್ಲಿ
ಪುತ್ತೂರು:
ಸೌಹಾರ್ದ ಉಳಿಸಲು ಕ್ರಮ ಕೈಗೊಂಡಿಲ್ಲ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಹಾಗೂ ಬಿಜೆಪಿ, ಹಿಂದೂ ಪರ ಸಂಘಟನೆಗಳು ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರಿಪತಾಕೆ ಹಿಡಿಯಲು ವಿಫಲ ಯತ್ನ ನಡೆಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಫಿಲೋಮಿನಾ ಕಾಲೇಜಿನ ಹೆಲಿಪ್ಯಾಡ್‌ನ‌ಲ್ಲಿ ಇಳಿದು ಬರುತ್ತಿದ್ದಂತೆ ಕರಿಪತಾಕೆ ಹಿಡಿಯಲು ಹಿಂದೂ ಸಂಘಟನೆ ಪ್ರಮುಖರು ಗೇಟ್‌ ಬಳಿ ಸಿದ್ಧವಾಗಿದ್ದರು. ಇವರನ್ನು ತತ್‌ಕ್ಷಣ ಪೊಲೀಸರು ವಶಕ್ಕೆ ತೆಗೆದುಕೊಂಡರು. ಪುತ್ತೂರು ಪೇಟೆಯಲ್ಲಿರುವ ಜೆಡಿಎಸ್‌ ಕಚೇರಿ ಬಳಿ ಕರಿಪತಾಕೆ ಹಿಡಿದು ಹೊರಟಿದ್ದ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.