Ullal ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ
Team Udayavani, Sep 26, 2023, 11:19 PM IST
ಉಳ್ಳಾಲ: ಕಾಲೇಜು ಸುತ್ತಮುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಗಾಂಜಾ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ದೇರಳಕಟ್ಟೆ ನಿವಾಸಿ ಶರೀಫ್ (30)ನನ್ನು ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ನೇತೃತ್ವದ ಉಳ್ಳಾಲ ಪೊಲೀಸರ ತಂಡ ಬಂಧಿಸಿದೆ.
ದೇರಳಕಟ್ಟೆಯ ಯೇನಪೊಯ ವೈದ್ಯಕೀಯ ಕಾಲೇಜು ಎದುರು ನಿಷೇಧಿತ ಮಾದಕ ವಸ್ತು 45 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಆರೋಪಿ ಯತ್ನಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸರ ಸಹಿತ ಠಾಣಾಧಿಕಾರಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಶರೀಫ್ ವಿರುದ್ಧ ಈಗಾಗಲೇ ಉಳ್ಳಾಲ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸಹಿತ ಮಾದಕ ವಸ್ತುಗಳ ಮಾರಾಟ ಪ್ರಕರಣಗಳು ದಾಖಲಾಗಿವೆ.
ಉಳ್ಳಾಲ ಠಾಣೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಎಚ್.ಎನ್. ಬಾಲಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. ಕಾರ್ಯಾಚರಣೆಯಲ್ಲಿ ಠಾಣಾ ಸಿಬಂದಿ ರಂಜಿತ್, ಮಂಜುನಾಥ್, ಅಕºರ್, ಅಶೋಕ್ ಭಾಗವಹಿಸಿದ್ದರು.
ಗಾಂಜಾ ಸೇವನೆ: ಮೂವರ ಬಂಧನ
ಮಂಗಳೂರು: ನಗರದ ಬಿಜೈ ಶೋರೂಂವೊಂದರ ಹಿಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಕೇರಳ ಕಣ್ಣೂರಿನ ಸಜಯ್ ಸತೀಶನ್ (19), ಎರ್ನಾಕುಲಂನ ಎನೋಶ್ ನೋಬಿ (20) ಮತ್ತು ಕೊಟ್ಟಕ್ಕಲ್‌ನ ಸ್ಮರಣ್ ಎಸ್.(20)ನನ್ನು ಬರ್ಕೆ ಪೊಲೀಸರು
ಸೆ. 25ರಂದು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.